Drink & Drive: Driver fined Rs. 12,500!

ವಾಟ್ಸಾಪ್, ಇ-ಮೇಲ್ ನೋಟಿಸ್‌ ಸಲ್ಲದು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಪೊಲೀಸರು ಆರೋಪಿಗಳಿಗೆ ಇ-ಮೇಲ್ (email), ವಾಟ್ಸಾಪ್ (whatsapp) ಮೂಲಕ ನೋಟಿಸ್ (notice) ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ (supreme court) ಹೇಳಿದೆ.

ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 35ರಡಿ ನಿಗದಿತ ಸೇವಾ ವಿಧಾನ ಮೂಲಕವಷ್ಟೇ ನೋಟಿಸ್‌ (notice) ತಲುಪಿಸಬೇಕು.

ವಾಟ್ಸಾಪ್ (whatsapp) ಅಥವಾ ಇತರೆ ವಿದ್ಯುನ್ಮಾನ ವಿಧಾನ ಗಳ ಮೂಲಕ ಬಂಧನ-ಪೂರ್ವ ನೋಟಿಸ್‌ಗಳನ್ನು ಕಳುಹಿಸು ವಂತಿಲ್ಲ ಎಂದು ಸುಪ್ರೀಂಕೋರ್ಟ್ (supreme court) ಸ್ಪಷ್ಟವಾಗಿ ತಿಳಿಯಪಡಿಸಿದೆ.

ಅಪರಾಧ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾ.ಎಂ.ಎಂ. ಸುಂದರೇಶ್ ಮತ್ತು ನ್ಯಾ.ರಾಜೇಶ್ ಬಿಂದಾಲ್ ಅವರ ಪೀಠ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್‌ ಇಲಾಖೆಗಳಿಗೆ ಈ ಆದೇಶ ತಲುಪುವಂತೆ ಮಾಡುವುದಕ್ಕೂ ಸೂಚನೆ ನೀಡಿದೆ.

ಮೇಲ್ಮನವಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಸಿದ್ದಾರ್ಥ್ ಲೂತ್ರಾ, 7 ವರ್ಷಕ್ಕೂ ಕಡಿಮೆ ಅವಧಿಯ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧ ಪ್ರಕರಣಗಳಲ್ಲಿ ಪೋಲಿಸರು ಸಿಆರ್‌ಪಿಸಿ ಕಲಂ 41ಎ ಅಡಿ ಕಡ್ಡಾಯ ನೋಟಿಸ್‌ ಕಾರ್ಯವಿಧಾನವನ್ನು ಅನುಸರಿಸದೆ ವ್ಯಕ್ತಿಗಳನ್ನು ಬಂಧಿಸುವುದನ್ನು ನಿಷೇಧಿಸಿದ್ದ ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳನ್ನು ವಾದ ಮಂಡನೆ ವೇಳೆ ಉಲ್ಲೇಖಿಸಿದರು ಎಂದು ವರದಿಯಾಗಿದೆ.

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!