Doddaballapura: 'Free vegetable seed distribution to farmers'

Doddaballapura: ‘ಕೃಷಿಕರಿಗೆ ಉಚಿತ ತರಕಾರಿ ಬೀಜ ವಿತರಣೆ’

ದೊಡ್ಡಬಳ್ಳಾಪುರ (Doddaballapura): ತಾಲ್ಲೂಕಿನಲ್ಲಿ 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ರೈತರಿಗೆ ಉಚಿತವಾಗಿ (Free vegetable seed) ₹2,000 ಮೌಲ್ಯದ ತರಕಾರಿ ಬೀಜಗಳನ್ನು (ಬೆಂಡೆ, ಬೀನ್ಸ್ ಮತ್ತು ಮೂಲಂಗಿ)ವಿತರಿಸಲಾಗುತ್ತಿದೆ.

ಎಲ್ಲಾ ವರ್ಗದ ಆಸಕ್ತ ರೈತರು ಅರ್ಜಿ ಸಲ್ಲಿಸಲು ಅವಕಾಶ ಇದೆ.

ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರವನ್ನು ತಾಲ್ಲೂಕಿನ ತೋಗಾರಿಕಾ ಇಲಾಖೆಗೆ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಲ್ಲೂಕಿನಲ್ಲಿ 1,125 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಹೂವು ಬರುತ್ತಿರುವ ಹಾಗೂ ಹೂವು ಅರಳುತ್ತಿರುವ ಎರಡೂ ವಿವಿಧ ಮರಗಳಲ್ಲೂ ಕಿಟಗಳ ನಿಯಂತ್ರಣ, ಹೂವು ಬೂದಿ ರೋಗಕ್ಕೆ ತುತ್ತಾಗುವುದನ್ನು ತಡೆಯಲು ಔಷಧಿ ಸಿಂಪರಣೆ ಮುಖ್ಯವಾಗಿದೆ.

ಈ ಬಗ್ಗೆ ಅಗತ್ಯ ಮಾರ್ಗದರ್ಶನವನ್ನು ತೋಟಗಾರಿಕಾ ಇಲಾಖೆ ವತಿಯಿಂದ ನೀಡಲಾಗುತ್ತಿದೆ. ಆಸಕ್ತ ರೈತರು ಹೋಬಳಿ ಮಟ್ಟದಲ್ಲಿನ ತಾಂತ್ರಿಕ ಅಧಿಕಾರಿಗಳು, ಹಿರಿಯ ಸಹಾಯಕ ಅಧಿಕಾರಿಗಳಿಂದ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗೆ 94821 29648, 95354 12975 ಸಂಪರ್ಕಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!