Doddaballapura: Anganwadi worker's accident canter seized

Doddaballapura: ಅಂಗನವಾಡಿ ಕಾರ್ಯಕರ್ತೆಗೆ ಅಪಘಾತವೆಸಗಿ ಪರಾರಿಯಾಗಿದ್ದ ಕ್ಯಾಂಟರ್ ವಶಕ್ಕೆ..!

ದೊಡ್ಡಬಳ್ಳಾಪುರ (Doddaballapura): ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯ ಮೇಲರಿದು ಪರಾರಿಯಾಗಿದ್ದ ಕ್ಯಾಂಟರ್‌ನ್ನು ಪೊಲೀಸರು ಪತ್ತೆಮಾಡಿದ್ದಾರೆ‌.

ಕಳೆದ ಶನಿವಾರ ಅಂಗನವಾಡಿಯಲ್ಲಿ ಕರ್ತವ್ಯ ಮುಗಿಸಿ, ಕಂಟನಕುಂಟೆಯ (Kantanakunte) ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ, ಗುಂಡಮಗೆರೆ ಹೊಸಹಳ್ಳಿ ನಡುವಿನ ಕೆಇಬಿ ಬಳಿ ಕ್ಯಾಂಟರ್ ಡಿಕ್ಕಿ ಹೊಡೆದಿತ್ತು.

ಈ ವೇಳೆ ನೆಲಕ್ಕೆ ಬಿದ್ದ ಶಾಮಲ ದೇವಿ (Shamala Devi) ಅವರ ಮೇಲೆ ಮೇಲೆ ಹರಿದು ಪರಾರಿಯಾಗಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಶಾಮಲ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದರು.

ಹೊಸಹಳ್ಳಿ (Hosahalli) ಸಮೀಪದ ಉಜ್ಜನಿ (Ujjani) ಕಾಲೋನಿಯ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಸುತ್ತಿದ್ದ ಶ್ಯಾಮಲ ದೇವಿ (Shamala Devi) ಅವರು ಕಂಟನಕುಂಟೆಯಲ್ಲಿ ವಾಸವಿದ್ದರು.

ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಭೇದಿಸಿದ ಪೊಲೀಸರು

ಘಟನೆ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರಿಗೆ ಪರಾರಿಯಾಗಿದ್ದ ವಾಹನವನ್ನು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿತ್ತು.

ಅಪಘಾತ ಸಂಭವಿಸಿದ ವ್ಯಾಪ್ತಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಇಲ್ಲದೆ ಇರುವುದು, ಪ್ರತ್ಯಕ್ಷದರ್ಶಿಗಳು ಇಲ್ಲದೆ ಇರುವ ಕಾರಣ ವಾಹನ ಪತ್ತೆ ಮಾಡುವುದು ಸಮಸ್ಯೆಯಾಗಿತ್ತು..

ಆದರೆ ಈ ಕುರಿತು ತೀವ್ರ ತನಿಖೆ ಕೈಗೊಂಡ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ನೇತೃತ್ವದ ಪೊಲೀಸರು ಕೇವಲ ಒಂದು ವಾರಕ್ಕೆ ಮುನ್ನವೇ ಅಪಘಾತವೆಸಗಿ ಪರಾರಿಯಾಗಿದ್ದ ಚಾಲಕನನ್ನು ಬಂಧಿಸಿ, ಕ್ಯಾಂಟರ್‌ನ್ನು ವಶಕ್ಕೆ ಪಡೆದಿದ್ದಾರೆ.

ಮೂಲಗಳ ಅನ್ವಯ ಕೊರಟಗೆರೆ ಮೂಲದ ಕ್ಯಾಂಟರ್‌ನ್ನು ಇದಾಗಿದ್ದು, ಕಲ್ಲುಕುಂಟೆ, ಹೊಸಹಳ್ಳಿ ಮಾರ್ಗದ ಮೂಲಕ ದೊಡ್ಡಬಳ್ಳಾಪುರದ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

ರಾಜಕೀಯ

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

“ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ.

[ccc_my_favorite_select_button post_id="110821"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!