BJP factionalism is unfortunate: Basavaraj Bommai

ಬಿಜೆಪಿ ಬಣಬಡಿದಾಟ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

ಬೆಂಗಳೂರು: ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಬೇಸರ ವ್ಯಕ್ತಪಡಿಸಿದ್ದಾರೆ‌.

ಈ ಕುರಿತು ಮಾದ್ಯಮ ಪ್ರಕಟಣೆ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿದೆ‌.

ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ.

ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ‌.ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆ ಹರಿಸಬೇಕು.

ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು‌.
ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ (Vote Chori) ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="115932"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ (tennis) ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿನಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

[ccc_my_favorite_select_button post_id="115872"]
ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ (Lake) ಮೀನು ಹಿಡಿಯುವ ವೇಳೆ (Fishing) ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ..

[ccc_my_favorite_select_button post_id="115898"]
ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಇಂದು (ಸೋಮವಾರ) ಬೆಳ್ಳಗೆ ಟಿಪ್ಪರ್ ಲಾರಿ ಮತ್ತು ಸರ್ಕಾರಿ ಸಾರಿಗೆ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 20 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ.

[ccc_my_favorite_select_button post_id="115661"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!