Karnataka BJP is in ICU, Amit Shah should know the reality; Yatnal

ವಿಜಯೇಂದ್ರ ಪ್ರೇರಿತ ಲೇಖನ ಬಂದ್ ಮಾಡಿ; ಖಾಸಗಿ ಸುದ್ದಿವಾಹಿನಿಗಳಿಗೆ ಕುಟುಕಿದ ಯತ್ನಾಳ್

ಬೆಂಗಳೂರು: ಬಿಜೆಪಿ (BJP) ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರನ್ನು ಕೆಳಗಿಳಿಸುವಂತೆ ಪಟ್ಟು ಹಿಡಿದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patila Yatnal) ನವದೆಹಲಿ ಭೇಟಿ ಬಳಿಕ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಈ ವೇಳೆ ಖಾಸಗಿ ಸುದ್ದಿವಾಹಿನಿಗಳ ವಿರುದ್ಧ ಹರಿಹಾಯ್ದ ಅವರು, ದೆಲ್ಲಿಯಲ್ಲಿ ಭಾರಿ ಅಪಮಾನ ಆಗಿದೆ ನಮಗೆ, ಯಾರೂ ಭೇಟಿಯಾಗಿಲ್ಲ ಹೈಕಮಾಂಡ್, ಭಯಂಕರ ಭಾರಿ ಅಪಮಾನ.. ಈ ರೀತಿಯ ವಿಜಯೇಂದ್ರ ಪ್ರೇರಿತ ಲೇಖನಗಳನ್ನು ಖಂಡಿಸುತ್ತೇನೆ.

ಇದೆಲ್ಲ ಬಿಡ್ರಿ ಮಾದ್ಯಮದೋರು ವಿಜಯೇಂದ್ರನ ಪರವಾಗಿ ಭಾರಿ ಅಪಮಾನವಾಗಿದೆ.. ಯತ್ನಾಳ್ ‌ನ ಯಾರೂ ಭೇಟಿಯಾಗಲ್ಲ ಅಂದ್ರೂ.. ಹುಷಾರ್ ಅಂದ್ರೂ ಇದೆಲ್ಲ ಕಂಪನಿ ಬಂದ್ ಮಾಡಿ ನಿಮ್ದು, ಏನೂ ಆಗಿಲ್ಲ ನಮಗೆ ಭಾರಿ ಗಟ್ಟಿಯಾಗಿ ಇದ್ದೇವೆ.

ಯಾರೂ ಗಾಬರಿ ಆಗುವಂತದ್ ಇಲ್ಲ.‌. ನಮಗೇನು ಅಪಮಾನ ಆಗಿಲ್ಲ, ಕೈಗೇನು ಸುಂಕ ಇಲ್ಲ ಅಂದಿದ್ದಾರೆ ಯಾವ್ದೋ ಖಾಸಗಿ ಚಾನಲ್.. ಯಾವ ಸುಡಿಗಾಡು ಇಲ್ಲ. ಬಂಗಾರ ಇಟ್ಕೊಂಡ್, ವಿಜಯದ ಸಂಕೇತ ಇಟ್ಕೊಂಡ್ ದೆಹಲಿಯಿಂದ ಬಂದಿದ್ದೇವೆ.

ದೆಹಲಿಯಲ್ಲಿ ವಿಜಯದ ಲಕ್ಷಣಗಳು ಕಾಣಿಸಿವೆ‌. ಯಾರಾದ್ರೂ ಮಾದ್ಯಮದವರು ನಮ್ಮ ವಿರುದ್ಧ ಈ ರೀತಿ ಅಪಮಾನ ಮಾಡುವಂತೆ ಮಾಡಿದ್ರೆ ಖಂಡನೀಯ.

ನಮ್ಮ ಭೇಟಿಗೆ ಕೇಂದ್ರ ನಾಯಕರು ಸ್ಪಂದಿಸಿದ್ದಾರೆ. ದೇಶಕ್ಕೆ ಮೋದಿ ಹೇಗೆ ಅಗತ್ಯವೋ, ಉತ್ತರ ಪ್ರದೇಶಕ್ಕೆ ಸಿಎಂ ಯೋಗಿ ಅವಶ್ಯವಿದೆ. ಅದರಂತೆಯೇ ರಾಜ್ಯಕ್ಕೂ ಉತ್ತಮ ನಾಯಕ ಸಿಗಲಿದ್ದಾರೆ ಕಾದು ನೋಡಿ ಎಂದು ಸುಳಿವು ನೀಡಿದರು.

ವರಿಷ್ಠರು ನಮಗೆ ಏನು ಹೇಳಬೇಕೋ ಅದನ್ನ ಹೇಳಿದ್ದಾರೆ. ಕೇಂದ್ರದ ನಾಯಕರು ನಮಗೆ ಸ್ಪಂದಿಸಿದ್ದಾರೆ. ಯಾರ ಭೇಟಿ ಎಂಬುದು ಗುಪ್ತವಾಗಿಡುವಂತೆ ಹೇಳಿದ್ದಾರೆ. ವಿಜಯೇಂದ್ರ‌ ವಿರೋಧಿ ಬಣ ದಿನದಿಂದ‌ ದಿನ ಹೆಚ್ಚುತ್ತಿದೆ.

ಎಲ್ಲರ ಮನಸ್ಸಿನಲ್ಲೂ ವಿಜಯೇಂದ್ರ ಬೇಡ ಅಂತ ಇದೆ. ವಿಜಯೇಂದ್ರ ಅಪ್ರಬುದ್ಧ. ಅವರ ಅಪ್ಪ ಸಿಎಂ ಆಗಿದ್ದ ವೇಳೆ ವಸೂಲಿ ಮಾಡಿದ್ದಾರೆ. ವಿಜಯೇಂದ್ರ ಸುಮ್ಮನಿರಲಿ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು

[ccc_my_favorite_select_button post_id="118571"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಜಗಳ ಮಾಡುತ್ತಿದ್ದ ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ (Suicide) ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="118543"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!