ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ವ್ಯವಸಾಯ ಸೇವಾ ಸಹಕಾರ ಸಂಘದ (VSSN) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಜಿಆರ್ ರಂಗನಾಥ್, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ರಾಜಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.
ನಿನ್ನೆ ನಡೆದ ಆಯ್ಕೆ ಪ್ರಕ್ರಿಯೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಮಾಡಲಾಗಿದೆ.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಪಂ ಮಾಜಿ ಅಧ್ಯಕ್ಷ ಡಿಸಿ ಶಶಿಧರ್, ಮುಖಂಡರಾದ ನಾರನಹಳ್ಳಿ ಗೋವಿಂದ ರಾಜು, ವಿನಯ್ ಕುಮಾರ್, ಕೆಂಪೇಗೌಡ, ರಾಮಕೃಷ್ಣಯ್ಯ, ಗಂಗಾಧರ್, ಮೋಹನ್ ಕುಮಾರ್, ಸತೀಶ್, ಪ್ರಕಾಶ್ ಮತ್ತಿತರರು.