micro finance: governor sent back the ordinance without signing it

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ; ಸುಗ್ರೀವಾಜ್ಞೆಗೆ ಸಹಿ ಮಾಡದೆ ವಾಪಸ್ ಕಳಿಸಿದ ರಾಜ್ಯಪಾಲರು

ಬೆಂಗಳೂರು: ರಾಜ್ಯದಲ್ಲಿ ಪ್ರತಿನಿತ್ಯ ಮೈಕ್ರೋ ಫೈನಾನ್ಸ್ (micro finance) ಸಂಸ್ಥೆಗಳ ಕಿರುಕುಳ ದಿಂದಾಗಿ ಗ್ರಾಮೀಣ ಜನರು ಸಾವಿಗೆ ಶರಣಾಗುತ್ತಿರುವ ಬೆನ್ನಲ್ಲಿಯೇ ರಾಜ್ಯ ಸರ್ಕಾರದಿಂದ ಇದಕ್ಕೆ ಕಡಿವಾಣ ಹಾಕು ವುದಕ್ಕೆ ಸುಗ್ರೀವಾಜ್ಞೆಗೆ ಅಂಕಿತವನ್ನು ಹಾಕದೇ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿತ್ತು. ಇದೀಗ ರಾಜ್ಯಪಾಲರು ಹಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಲವು ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆ ವಾಪಸ್ ಕಳಿಸಲಾಗಿದ್ದು, ಎಲ್ಲ ಸ್ಪಷ್ಟನೆಯನ್ನು ಕೊಟ್ಟ ನಂತರ ರಾಜ್ಯಪಾಲರು ಅಂಕಿತ ಹಾಕಲಿದ್ದಾರೆಯೇ ಎಂಬುದನ್ನು ಕಾದುನೊಡಬೇಕಿದೆ.

ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಹರಿಸಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು 3 ಲಕ್ಷ ರೂ.ಗಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ ಹೇಗೆ ಹಾಕುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಾ? ಆದರೆ, ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದು ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ.

ಇನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದೆ. ಈ ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ.

ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ಸಾದಕಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾಗಿ ಕ್ರಮಕೈಗೊಳ್ಳುತ್ತಿಲ್ಲ.

ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಎಂದು ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಹಿಸಿದ್ದಾರೆ ಎಂದು ವರದಿಯಾಗಿದೆ.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!