KSRTC bus collided with a tree..!

ಚಾಲಕನಿಗೆ ಮೂರ್ಛೆ. ಮರಕ್ಕೆ KSRTC ಬಸ್‌ ಡಿಕ್ಕಿ..!

ಚಾಮರಾಜನಗರ: ಚಾಲಕ ಮೂರ್ಛೆ ಹೋದ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ (KSRTC) ಬಸ್ ಮರಕ್ಕೆ ಡಿಕ್ಕಿ ಹೊಡೆದು ಐವರು ಪ್ರಯಾಣಿಕರು ಗಾಯ ಗೊಂಡ ಘಟನೆ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಸಮೀಪ ನಡೆದಿದೆ.

ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ನ ಚಾಲಕನಿಗೆ ದಿಢೀರನೇ ಮೂರ್ಛೆರೋಗ ಕಾಣಿಸಿ ಕೊಂಡಿದೆ. ಇದರ ಪರಿಣಾಮ, ರಸ್ತೆಬದಿಯ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ.

ಸುಮಾರು 45ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಬಸ್‌ನ ಮುಂಭಾಗದಲ್ಲಿ ಕುಳಿತಿದ್ದ ಐವರು ಗಾಯಗೊಂಡಿದ್ದಾರೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೇ ಹೋಗಿದ್ದರೆ ಚಾಲಕನ ನಿಯಂತ್ರಣ ಕಳೆದುಕೊಂಡು ಎಡಭಾಗಕ್ಕೆ ಪಲ್ಟಿಯಾಗಿ ಅಪಾರ ಸಾವು-ನೋವು ಆಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ರಾಜಕೀಯ

2028ಕ್ಕೆ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ; ಗೌರಿಬಿದನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

2028ಕ್ಕೆ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ; ಗೌರಿಬಿದನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ

ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ: Nikhil Kumaraswamy

[ccc_my_favorite_select_button post_id="110827"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!