HD Kumaraswamy is absent from the investors' summit.. This is the reason given

ಬೆಂಗಳೂರಿನ ಹೂಡಿಕೆದಾರರ ಶೃಂಗಕ್ಕೆ ಹೆಚ್.ಡಿ ಕುಮಾರಸ್ವಾಮಿ ಗೈರು.. ಕಾರಣ ಕೊಟ್ಟಿದ್ ಇಷ್ಟು

ನವದೆಹಲಿ: ಸಂಸತ್ ಕಲಾಪ ನಡೆಯುತ್ತಿರುವ ಕಾರಣ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೂಡಿಕೆದಾರರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ತಿಳಿಸಿದ್ದಾರೆ.

Guarantee scheme
ಎನ್ ವಿಶ್ವನಾಥ್

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಂಸತ್ತಿನ ಅಧಿವೇಶನ ನಡೆಯುತ್ತಿರುವುದರಿಂದ ಬೆಂಗಳೂರಿನಲ್ಲಿ ಆರಂಭವಾಗಿರುವ ಕರ್ನಾಟಕ ಹೂಡಿಕೆದಾರರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ನಮ್ಮ ಸರಕಾರವು ಆತ್ಮನಿರ್ಭರ ಭಾರತ ಪರಿಕಲ್ಪನೆಯ ಮೂಲಕ ವಿಕಸಿತ ಭಾರತ 2047ರ ಗುರಿ ಮುಟ್ಟುವ ನಿಟ್ಟಿನಲ್ಲಿ ಹೂಡಿಕೆಗಳಿಗೆ ಉತ್ತೇಜನ ನೀಡುವುದಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಶೃಂಗಸಭೆಯಲ್ಲಿ ಭಾಗವಹಿಸಿರುವ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು. ಆವಿಷ್ಕಾರ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮಹತ್ವದ ಕೇಂದ್ರವಾಗಿರುವ ಕರ್ನಾಟಕವು ಭಾರತದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ.

ಈ ಸಮಾವೇಶವು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!