ಗೌರಿಬಿದನೂರು, ಧಾರವಾಡ, ಹಾರೋಹಳ್ಳಿಯಲ್ಲಿ ಇ.ವಿ ಕ್ಲಸ್ಟರ್: ಎಂ ಬಿ ಪಾಟೀಲ

EV cluster in Gouribidanur, Dharwad, Harohalli..!

ಬೆಂಗಳೂರು: ವಿದ್ಯುತ್ ಮತ್ತು ಹೈಡ್ರೋಜನ್ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸಿ, 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ಮುಂದಿನ ಐದು ವರ್ಷಗಳ ಅವಧಿಯ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಇಂಧನ ಸಚಿವ ಕೆ ಜೆ ಜಾರ್ಜ್ (KJ George) ಶುಕ್ರವಾರ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ
ಬಿಡುಗಡೆ ಮಾಡಿದರು.

ನೀತಿಯ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ (MB Patila), ಇದಕ್ಕಾಗಿ ಗೌರಿಬಿದನೂರು (Gauribidaniru), ಧಾರವಾಡ ಮ್ತತು ಹಾರೋಹಳ್ಳಿಯಲ್ಲಿ ಪರಿಸರಸ್ನೇಹಿ ಇಂಧನ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ದೇಶದ ಇ.ವಿ.ವಲಯದಲ್ಲಿ ರಾಜ್ಯವು 3ನೇ ಸ್ಥಾನದಲ್ಲಿದ್ದು, ನಮ್ಮಲ್ಲಿ 2.50 ಲಕ್ಷ ಇ.ವಿ.ಚಾಲಿತ ವಾಹನಗಳಿವೆ. ಬ್ಯಾಟರಿ ಪ್ಯಾಕ್, ಕೋಶಗಳ ತಯಾರಿಕೆ, ಬಿಡಿಭಾಗಗಳ ಉತ್ಪಾದನೆ, ಒಇಎಂ, ಚಾರ್ಜಿಂಗ್, ಪರೀಕ್ಷಾರ್ಥ ಮೂಲಸೌಕರ್ಯ ಹಾಗೂ ಆರ್ & ಡಿ ಇವುಗಳಿಗೆ ಈಗಾಗಲೇ 25 ಸಾವಿರ ಕೋಟಿ ರೂ. ಬಂದಿದೆ.

ಹೊಸ ನೀತಿಯಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಮತ್ತು ಹೈಡ್ರೋಜನ್ ಕೇಂದ್ರಗಳ ಜಾಲದ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಜೊತೆಗೆ ಈಗ ಓಡಾಡುತ್ತಿರುವ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳ ರೆಟ್ರೋ-ಫಿಟ್ಟಿಂಗ್ ಪ್ರೋತ್ಸಾಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಎಂಟಿಸಿ ವ್ಯಾಪ್ತಿಯ ಹೊರಗೆ ಕಡಿಮೆ ದೂರದಲ್ಲಿರುವ ಸೇವೆಗಳಿಗೆ ಇ.ವಿ. ಬಸ್ ಸೇವೆಗಳನ್ನು ಹೆಚ್ಚಿಸಲಾಗುವುದು. ಜತೆಗೆ ಇ-ಕಾಮರ್ಸ್ ಮತ್ತು ವಿತರಣಾ ಕಂಪನಿಗಳು ತಮ್ಮ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು 2030ರ ವೇಳೆಗೆ ಇ.ವಿ/ಹೈಡ್ರೋಜನ್ ಚಾಲಿತವಾಗಿ ಬದಲಿಸಿಕೊಳ್ಳಲು ಒತ್ತು ಕೊಡಲಾಗಿದೆ.

ಅಲ್ಲದೆ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಘನತ್ಯಾಜ್ಯ ನಿರ್ವಹಣೆಗೆ ಇರುವ ವಾಹನಗಳನ್ನು ಕೂಡ ರೂಪಾಂತರಿಸಿ ಕೊಳ್ಳುವಂತೆ ಮಾಡಲಾಗುವುದು. ಖಾಸಗಿ ಕಂಪನಿಗಳು ಮತ್ತು ಶಾಲಾವಾಹನಗಳಿಗೂ ಇದನ್ನು ಅನ್ವಯಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!