Doddaballapur: Accident News Update.. Boy dies

ಕುಂಭಮೇಳ: ರಾಜ್ಯದ ವ್ಯಕ್ತಿ ದುರ್ಮರಣ..!

ಮೇಹೂರ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ (Maha Kumbhamela) ಹೋಗಿದ್ದ ರಾಯಚೂರಿನ ಭಕ್ತರೊಬ್ಬರು ರಸ್ತೆ ಅಪಘಾತದಲ್ಲಿ (Accident) ಮೃತಪಟ್ಟಿದ್ದಾರೆ.

ಮಹಾದೇವ ವಾಲೇಕರ್ (48 ವರ್ಷ) ಮೃತ ದುರ್ದೈವಿ.

ಮಧ್ಯಪ್ರದೇಶದ ಮೇಹೂರ್ ಬಳಿ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಸಾವನ್ನಪ್ಪಿದ್ದಾರೆ.

ರಾಯಚೂರು ತಾಲೂ ಕಿನ ಚಂದ್ರಬಂಡಾ ಗ್ರಾಮದ ಮಹಾ ದೇವ ಕುಟುಂಬ ಸ್ನೇಹಿತರೊಂದಿಗೆ ಪ್ರಯಾಗ್‌ರಾಜ್ ಕುಂಭಮೇಳದಿಂದ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಮಹಾದೇವ ವಾಲೇಕರ್ ಪ್ರಯಾಣಿಸುತ್ತಿದ್ದ ಕಾರು ರಸ್ತೆಬದಿ ನಿಂತಿತ್ತು. ಕಾರಿನಲ್ಲಿದ್ದವರು ಕೆಳಗಡೆ ಇಳಿದಿದ್ದರು. ಈ ವೇಳೆ, ರಸ್ತೆಬದಿ ನಿಂತಿದ್ದ ಮಹಾದೇವ ಮೇಲೆ ಹೈದರಾಬಾದ್ ಮೂಲದ ಕಾರು ಹರಿದಿದೆ. ತಕ್ಷಣವೇ ಮಹಾದೇವ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬೊಲೆರೊ ವಾಹನ – ಬಸ್ ನಡುವೆ ಅಪಘಾತ

ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ವಾಹನ ಮತ್ತು ಬಸ್ ನಡುವೆ ಮಿರ್ಜಾಪುರ-ಪ್ರಯಾಗರಾಜ್ ಹೆದ್ದಾರಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು, ಬೊಲೆರೊದಲ್ಲಿದ್ದ 10 ಭಕ್ತರು ಸಾವಿಗೀಡಾಗಿದ್ದಾರೆ.

ಬಸ್‌ನಲ್ಲಿದ್ದ 19 ಪ್ರಯಾಣಿಕರು ಗಾಯಗೊಂಡಿ ದ್ದಾರೆ.

ಮೃತರೆಲ್ಲರು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯವರು.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!