Astrology: Likely to be a memorable day

ದಿನ ಭವಿಷ್ಯ. ಫೆ.17: ಈ ರಾಶಿಯವರಿಂದು ಹಣದ ವಿಚಾರದಲ್ಲಿ ಎಚ್ಚರಿಕೆಯಿಂದಿರಿ

ಸೋಮವಾರ, ಫೆಬ್ರವರಿ 17, 2025, ದೈನಂದಿನ ರಾಶಿ ಭವಿಷ್ಯ..Astrology

ಮೇಷ ರಾಶಿ: ನಿಮ್ಮ ನಡವಳಿಕೆಯಲ್ಲಿ ಹೆಚ್ಚು ಸಕಾರಾತ್ಮಕತೆ ಇರುತ್ತದೆ. ಹಣದ ವಿಷಯದಲ್ಲಿ, ದುರಾಸೆಯ ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸಿ. ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ನಿಮ್ಮ ಹೆಚ್ಚಿನ ಖರ್ಚನ್ನು ಉಳಿಸಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣ ಗೊಳ್ಳುತ್ತವೆ. ವ್ಯಾಪಾರಿಗಳು ವಿಶೇಷ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಹಣದ ವ್ಯವಹಾರ ಮಾಡುವಾಗ ಯಾರನ್ನಾದರೂ ಸಾಕ್ಷಿಯಾಗಿ ಇಟ್ಟುಕೊಂಡು ಮಾಡಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ಯಾವುದೇ ಪ್ರಾಪರ್ಟಿ ಖರೀದಿ ಯೋಜನೆಯನ್ನು ಮಾಡುವಾಗ ಬಹಳ ಜಾಗರೂಕರಾಗಿರಿ. ಕೆಲಸದ ಸ್ಥಳದಲ್ಲಿ ಪ್ರಾಬಲ್ಯವನ್ನು ಸ್ಥಾಪಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ತುಂಬಾ ಚಿಂತಿತರಾಗುವಿರಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಭವಿಷ್ಯದ ನಿಮ್ಮ ಹೂಡಿಕೆ ಯೋಜನೆಗಳನ್ನು ನೀವು ಅಂತಿಮಗೊಳಿಸಬಹುದು. ನೀವು ಮನೆಯಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ಪಡೆಯಬಹುದು. (ಭಕ್ತಿಯಿಂದ ಶ್ರೀ ನಾಗದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಪ್ರಾಯೋಗಿಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು ನಿಮಗೆ ಅನುಕೂಲಕರವಾಗಿರುತ್ತದೆ. ಹಾಲಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನೀವು ನಿಮ್ಮ ಸ್ವಂತ ಪ್ರಯತ್ನದಿಂದ ಮುನ್ನಡೆಯುವ ದಿನ. ವ್ಯಾಪಾರಿಗಳು ಸಾಮಾಜಿಕ ವಲಯವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕು. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಬಗ್ಗೆ ಜಾಗರೂಕರಾಗಿರಬೇಕು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ತುಲಾ ರಾಶಿ: ಕೆಲವು ಕೆಲಸಗಳಲ್ಲಿ ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸೇರಿಸಬಹುದು. ಹಣಕ್ಕೆ ಸಂಬಂಧಿಸಿದ ಕೆಲವು ವಿಷಯಗಳಲ್ಲಿ ಕಡಿಮೆ ಒತ್ತಡವಿರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ದಿನ ಉತ್ತಮ ವಾಗಿರಲಿದೆ. ನಿಮಗಾಗಿ ಸಮಯ ತೆಗೆದುಕೊಳ್ಳಿ ಮತ್ತು ನಿಮ್ಮ ಭವಿಷ್ಯದ ಯೋಜನೆಗಳಲ್ಲಿ ಕೆಲಸ ಮಾಡಿ. ಆಸ್ತಿ ಸಂಬಂಧಿತ ವಿಷಯಗಳು ಬಗೆಹರಿಯಲಿವೆ. ನೀವು ಉದ್ಯೋಗ ಬದಲಾವಣೆಯನ್ನು ಪರಿಗಣಿಸಬಹುದು. (ಭಕ್ತಿಯಿಂದ ಶ್ರೀ ಮೂಕಾಂಬಿಕಾ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ದಿನವು ಉತ್ತಮವಾಗಿರಲಿದೆ. ನಿಮ್ಮ ದಿನಚರಿ ಅಥವಾ ಯೋಜನೆಯಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ಮಾಡಬೇಕಾಗಬಹುದು. ಉದ್ಯಮಿಗಳು ಕೆಲವು ವ್ಯಕ್ತಿಗಳೊಂದಿಗೆ ಅಗತ್ಯ ಸಭೆಗಳನ್ನು ಮಾಡಬೇಕಾಗಬಹುದು. (ಭಕ್ತಿಯಿಂದ ಶ್ರೀ ಲಲಿತಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲವು ಸಂದರ್ಭಗಳು ನಿಮಗೆ ಪ್ರತಿಕೂಲವಾಗಿರಬಹುದು. ನಿಮ್ಮ ಆರ್ಥಿಕ ಮತ್ತು ಕೌಟುಂಬಿಕ ಪರಿಸ್ಥಿತಿಯನ್ನು ಸುಧಾರಿಸುವಲ್ಲಿ ನಿಮ್ಮ ಪ್ರಯತ್ನಗಳು ಮುಂದುವರಿಯುತ್ತವೆ. ಹಣ ಮತ್ತು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಕ್ಷತ್ರಗಳ ಬೆಂಬಲ ನಿಮಗೆ ಸಿಗಲಿದೆ. ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಯ ದಿಕ್ಕಿನಲ್ಲಿ ಮುನ್ನಡೆಯುತ್ತದೆ. ಆರ್ಥಿಕ ಭಾಗವು ಮೊದಲಿಗಿಂತ ಬಲವಾಗಿರುತ್ತದೆ. ವ್ಯಾಪಾರಿಗಳು ಕಾನೂನು ತಂತ್ರಗಳಿಂದ ದೂರವಿರಬೇಕು. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನೀವು ಹಿಂದೆಂದೂ ಯೋಚಿಸದ ಕೆಲಸವನ್ನು ನೀವು ಮಾಡಬಹುದು. ದಿನದ ಆದಾಯ ಮೊದಲಿಗಿಂತ ಉತ್ತಮವಾಗಿರುತ್ತದೆ.
ನಿಮ್ಮ ಪ್ರಮುಖ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AMರಿಂದ 12:00PM

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!