ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

Darshan's bail cancelled..!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಇತ್ತೀಚೆಗಷ್ಟೇ ತಮ್ಮ ಜನ್ಮ ದಿನವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಜನ್ಮದಿನದ ಸಂಭ್ರಮ ಆಚರಿಸುತ್ತಿದ್ದ ಅವರು, ಅನಾರೋಗ್ಯದ ಕಾರಣ ಈ ವರ್ಷ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಈ ಕುರಿತು ಅಭಿಮಾನಿಗಳಿಗೆ ಮೊದಲೇ ತಿಳಿಸಿದ್ದರು.

ಆದಾಗ್ಯೂ ಅಭಿಮಾನಿಗಳು ದರ್ಶನ್ ಜನ್ಮ ದಿನ್ಮವನ್ನು ಅನ್ನದಾನ, ದಾನ, ಧರ್ಮ ಮೂಲಕ ಸಾರ್ಥಕವಾಗುವಂತೆ ಆಚರಸಿ ಸಂಭ್ರಮಿಸಿದ್ದಾರೆ.

ಫೆಬ್ರವರಿ 16 ರಂದು ರಾಜ್ಯದ ಚಿಕ್ಕ ಚಿಕ್ಕ ಹಳ್ಳಿಗಳಲ್ಲಿ ಕೂಡ ದರ್ಶನ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುವ ಬ್ಯಾನರ್ ಕಟ್ಟಿ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಅಭಿಮಾನಿಗಳಿಗೆ ಬಹುರಂಗ ಪತ್ರವನ್ನು ಬರೆದಿದ್ದಾರೆ. ಆ ಪತ್ರ ಈ ರೀತಿಯಲ್ಲಿದೆ.

ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾

ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾

ನಿಮ್ಮ ದಾಸ ದರ್ಶನ್ ಎಂದಿದ್ದಾರೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]