Doddaballapura accident News Update: Accompanying safe

Doddaballapura ಭೀಕರ ಅಪಘಾತ News Update: ಜೊತೆಯಲ್ಲಿದ್ದವರು ಸೇಫ್

ದೊಡ್ಡಬಳ್ಳಾಪುರ, (Doddaballapura): ವಾಹನವೊಂದನ್ನು ಓವರ್ ಟೇಕ್ ಮಾಡಲು ಮುಂದಾದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ ಮಾಕಳಿ ದುರ್ಗ ಬಳಿ ಸೋಮವಾರ ಸಂಜೆ ಸಂಭವಿಸಿದೆ.

ಮೃತ ದುರ್ದೈವಿಗಳನ್ನು ಬೆಂಗಳೂರಿನ‌ ಕೋಣನಕುಂಟೆ ನಿವಾಸಿ ವಸಂತ್ (28 ವರ್ಷ), ಆವಲಹಳ್ಳಿ ನಿವಾಸಿ ವಸಂತ್ (26 ವರ್ಷ) ಎಂದು ಗುರುತಿಸಲಾಗಿದೆ.

ಗಾಯಗೊಂಡ ಕಿರಣ್ ಮತ್ತು ಯಶವಂತ ಎನ್ನುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೌರಿಬಿದನೂರು ಕಡೆಯಲ್ಲಿ ಬರ್ತ್‌ಡೇ ಪಾರ್ಟಿ ಮುಗಿಸಿ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಮಾಕಳಿ ದುರ್ಗದ ಬಳಿ ವಾಹನವೊಂದನ್ನು ಹಿಂದಿಕ್ಕುವ ಆತುರದಲ್ಲಿ ಎದುರೆಗಡೆ ಬರ್ತಿದ್ದ ಪೆಟ್ರೋಲ್ ಟ್ಯಾಂಕರ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರಿನ ಚಾಲಕ ಹಾಗೂ ಆತನ ಹಿಂಭಾಗದಲ್ಲಿದ್ದ ಇಬ್ಬರು ಸಾವನಪ್ಪಿದ್ದು, ಎಡಭಾಗದಲ್ಲಿ ಕುಳಿತವರಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತ ದೇಹಗಳನ್ನು ಹರಸಾಹಸ ಪಟ್ಟು ಕಾರಿನಿಂದ ಮೃತದೇಹ ಹೊರತೆಗೆಯಲಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: Doddaballapura: ಬೆಡ್‌ಶೀಟ್‌ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜಕೀಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118221"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!