Important Notice of CM Siddaramaiah on Revenue extension

ರೆವಿನ್ಯೂ ಬಡಾವಣೆಗಳ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಬೆಂಗಳೂರು: ಅನಧಿಕೃತ, ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು.

ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು.

ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಪಕ್ಷದ ಹೈಕಮಾಂಡ್ ನ ತೀರ್ಮಾನವೇ ಅಂತಿಮ

ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಕೆ.ಎನ್.ರಾಜಣ್ಣರವರ ನಡುವೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ ನಡೆಯುತ್ತಿರುವ ವಾದದ ಕುರಿತು ಪ್ರತಿಕ್ರಿಯೆ ನೀಡಿ, ರಾಜಣ್ಣ ಹಾಗೂ ಡಿಸಿಎಂ ರವರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಪಕ್ಷದ ಹೈಕಮಾಂಡ್ ನ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು.

ದಲಿತ ಮುಖಂಡರೊಂದಿಗೆ ಸಭೆ

ದಲಿತ ಮುಖಂಡರೊದಂದಿಗಿನ ಬಜೆಟ್ ಪೂರ್ವ ಸಭೆಯ ಬಗ್ಗೆ ಉತ್ತರಿಸಿ, ಇಂದು ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಅವರ ಸಲಹೆ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.

ವಿಧಾನಪರಿಷತ್ತಿನ ಸದಸ್ಯರ ನಾಮನಿರ್ದೇಶನ ಕುರಿತು ಚರ್ಚೆಯನ್ನು ತನ್ನ ಅನಾರೋಗ್ಯದ ನಿಮಿತ್ತ ನಡೆಸಲು ಸಾಧ್ಯವಾಗಿಲ್ಲವೆಂದು, ಮುಂದೆ ಈ ಕುರಿತು ನವದೆಹಲಿಗೆ ಹೋಗುವ ಸಾಧ್ಯತೆಯಿದೆಯೆಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!