ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲ್ಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ (Rekha gupta) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಸ್ಸೇನಾ ರೇಖಾ ಗುಪ್ತಾ ಅವರಿಗೆ ಪ್ರಮಾಣವಚನವನ್ನು ಬೋಧಿಸಿದರು.
ರಾಮಲೀಲಾ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ರೇಖಾಗುಪ್ತಾ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ.