ಕಾಮರೆಡ್ಡಿ: ನೆರೆಯ ತೆಲಗಾಣ ರಾಜ್ಯದ ಕಾಮರೆಡ್ಡಿ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ 10ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ (heart attack) ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಮರೆಡ್ಡಿ ಮಂಡಲದ ಸಿಂಗರಾಯಪಲ್ಲಿ ಗ್ರಾಮದ 16 ವರ್ಷದ ಶ್ರೀನಿಧಿಮೃತ ವಿದ್ಯಾರ್ಥಿನಿ.
ಶಾಲೆಗೆ ತೆರಳುವ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದು ಬಾಕಿಯನ್ನು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಶ್ರೀನಿಧಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. heart attack