ಬೆಂಗಳೂರು: ನೆರಯ ಆಂಧ್ರಪ್ರದೇಶ ಮತ್ತು ಮಹಾ ರಾಷ್ಟ್ರದಲ್ಲಿ ಹಕ್ಕಿ ಜ್ವರ (bird flu) ಕಾಣಿಸಿಕೊಂಡಿದ್ದು ರಾಜ್ಯದ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪಶುಸಂಗೋಪನಾ ಇಲಾಖೆಯು ಆಂಧ್ರ, ಮಹಾರಾಷ್ಟ್ರ ರಾಜ್ಯ ಗಳಿಂದ ಪ್ರವೇಶಿಸುವ ಕೋಳಿಗಳ ಲಾರಿಗಳ ತಪಾಸಣೆಯನ್ನು ಹೆಚ್ಚಿಸಿದೆ.
ಮಹಾರಾಷ್ಟ್ರದ ಲಾತೂರ್‌ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದ ತಾಲೂಕುಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.