Application Invitation for Prime Minister's Internship Scheme

ತೋಟಗಾರಿಕೆ ತರಬೇತಿಗೆ ಅರ್ಜಿ ಅಹ್ವಾನ

ಬೆಂ.ಗ್ರಾ.ಜಿಲ್ಲೆ: ತೋಟಗಾರಿಕೆ ಇಲಾಖೆ ವತಿಯಿಂದ 10 ತಿಂಗಳ ತೋಟಗಾರಿಕೆ ತರಬೇತಿಗೆ (Training) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿಯನ್ನು https://horticulturedir.karnataka.gov.in ವೆಬ್ ಸೈಟ್ ಮೂಲಕ ಅಥವಾ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿ ಮತ್ತು ತಾಲ್ಲೂಕು ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಎಪ್ರಿಲ್ 01 ರೊಳಗೆ ಹತ್ತಿರದ ತಾಲ್ಲೂಕು ತೋಟಗಾರಿಕೆ ಇಲಾಖೆ ಕಛೇರಿಗೆ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಿರ್ಣರಾಗಿರಬೇಕು. ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.

ಇದರ ಬಗ್ಗೆ ಪಹಣಿಯು ನೀಡುವುದು ಕಡ್ಡಾಯವಾಗಿರುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲರಿಗೆ ಕನಿಷ್ಟ 18 ವರ್ಷ ಗರಿಷ್ಟ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ 65 ವರ್ಷ ಹಾಗೂ ಇತರರಿಗೆ 18 ರಿಂದ 30 ವಯೋಮಿತಿ ಹೊಂದಿರಬೇಕು.

ಅಭ್ಯರ್ಥಿಗಳನ್ನು ಎಪ್ರಿಲ್ 8 ರಂದು ನಡೆಯುವ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ತರಬೇತಿಯು ಮೇ 5 ರ ಪ್ರಾರಂಭವಾಗುತ್ತದೆ. ತರಬೇತಿಯ ಪ್ರವೇಶ ಪತ್ರವನ್ನು ಎಪ್ರಿಲ್ 16 ರಂದು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಅಥವಾ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯ ಕೆಲಸದ ವೇಳೆಯಲ್ಲಿ ಪಡೆಯಬಹುದು ಅಥವಾ ದೂ.ಸಂ – 080-22860815 /9071280906 ಗೆ ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]