90% discount: Applications invited

Agriculture| ಸೂಕ್ಷ್ಮ ನೀರಾವರಿ ಯೋಜನೆ.. ಶೇ.90ರ ರಿಯಾಯಿತಿ: ಅರ್ಜಿ ಆಹ್ವಾನ

ಬೆಂಗಳೂರು; ಕೃಷಿ ಇಲಾಖೆಯಿಂದ Department of Agriculture) 2024-25ನೇ ಸಾಲಿನಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದ ವರ್ಗಕ್ಕೆ ಕೃಷಿ ಬೆಳೆಗಳಲ್ಲಿ ನೀರಿನ ಸಮರ್ಥ ಬಳಕೆಯನ್ನು ಉತ್ತೇಜಿಸಲು ಕೃಷಿ ಇಲಾಖೆ ವತಿಯಿಂದ ತುಂತುರು ಮತ್ತು ಹನಿ ನೀರಾವರಿ ಘಟಕಗಳಿಗೆ ಶೇ. 90ರ ರಿಯಾಯಿತಿ ದರದಲ್ಲಿ ವಿತರಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ಹಾಗೂ ಯಲಹಂಕ ತಾಲ್ಲೂಕಿನ ರೈತರು ಅಗತ್ಯ ದಾಖಲಾತಿಗಳನ್ನು ನೀಡಿ ನೊಂದಾಯಿಸಬಹುದಾಗಿದೆ.

ರೈತರು ಪಹಣಿ, ಕೃಷಿ ಬೆಳೆ ದೃಢೀಕರಣ ಪತ್ರ, ಕೊಳವೆ ಬಾವಿ (ನೀರಾವರಿ ಮೂಲ ದೃಢೀಕರಣ ಪತ್ರ), ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ನಿರಾಕ್ಷೇಪಣೆ ಪತ್ರ, 100 ರೂ. ಸ್ಟಾಂಪ್ ಪೇಪರ್, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಪ್ರತಿ. 2 ಪಾಸ್ ಪೋರ್ಟ್ ಭಾವಚಿತ್ರ,ಪ.ಜಾತಿ/ಪ.ಪಂಗಡ ರೈತರು ಜಾತಿ ಪ್ರಮಾಣ ಪತ್ರ ಅಗತ್ಯವಿದೆ.

ಮೇಲ್ಕಂಡ ದಾಖಲಾತಿಗಳನ್ನು ಅರ್ಜಿಯೊಂದಿಗೆ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಒದಗಿಸಿ ಕೆ.ಕಿಸಾನ್ ತಂತ್ರಾಂಶದಲ್ಲಿ ನೊಂದಾಯಿಸಿಕೊಂಡು ಜೇಷ್ಠತಾ ಆಧಾರದ ಮೇಲೆ ತುಂತುರು/ಹನಿ ನೀರಾವರಿ ಘಟಕಗಳನ್ನು ಸಹಾಯಧನದಡಿಯಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಅಥವಾ ಸಹಾಯಕ ಕೃಷಿ ನಿರ್ದೇಶಕರ, ಬೆಂಗಳೂರು ಉತ್ತರ ತಾಲ್ಲೂಕು ಕಛೇರಿಯನ್ನು ಸಂರ್ಪಕಿಸಬಹುದೆಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ರೂಪ VM (Roopa VM) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!