The court gave another relief to Darshan

ದರ್ಶನ್‌ಗೆ ಮತ್ತೊಂದು ರಿಲೀಫ್ ಕೊಟ್ಟ ನ್ಯಾಯಾಲಯ

ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದ ನಂತರ, ಬಿಡುಗಡೆ ನಂತರ ನಟ ದರ್ಶನ್‌ಗೆ (Darshan) ಕೋರ್ಟ್ ರಿಲೀಫ್ ಕೊಟ್ಟಿದೆ.

ಕೊಲೆ ಕೇಸ್‌ನಲ್ಲಿ ಜಾಮೀನು ನೀಡುವ ವೇಳೆ ಹಲವು ಷರತ್ತು ವಿಧಿಸಿದ್ದ ನ್ಯಾಯಾಲಯ ಇದೀಗ ಷರತ್ತು ಸಡಿಲಗೊಳಿಸಿ ನಟ ದರ್ಶನ್ ಅವರಿಗೆ ರಿಲೀಫ್ ನೀಡಿದೆ.

ದರ್ಶನ್ ಬಿಡುಗಡೆಯ ವೇಳೆ ಬೆಂಗಳೂರು ಗ್ರಾಮಾಂತರ ಬಿಟ್ಟು ತೆರಳದಂತೆ ನಿರ್ಬಂಧ ಹೇರಿ ಜಾಮೀನು ನೀಡಿತ್ತು. ಆದರೆ ನಂತರ ಷರತ್ತು ಸಡಿಲಿಕೆ ಕೋರಿ ದರ್ಶನ್ ಕೋರ್ಟ್‌ಗೆ ಮನವಿ ಮಾಡಿದ್ದರು. ಅದರನ್ವಯ ಇದೀಗ ನಟ ದರ್ಶನ್‌ಗೆ ವಿದೇಶ ಪ್ರಯಾಣಕ್ಕೆ ಮಾತ್ರ ಅನುಮತಿ ಪಡೆಯಬೇಕು ಎಂದು ಕೋರ್ಟ್‌ ಆದೇಶಿಸಿದೆ.

ಇದರಿಂದಾಗಿ ದೇಶಾದ್ಯಂತ ವಿವಿಧ ಪ್ರದೇಶದಲ್ಲಿ ನಡೆಯುವ ಚಿತ್ರೀಕರಣದಲ್ಲಿ ಭಾಗವಹಿಸಲು ದರ್ಶನ್ಗೆ ಅನುಕೂಲವಾಗಲಿದೆ ಎಂದು ವರದಿಯಾಗಿದೆ.

ಡೆವಿಲ್ ಚಿತ್ರದ ಶೂಟಿಂಗ್‌ಗಾಗಿ ಚಿತ್ರತಂಡ ಎಲ್ಲಾ ತಯಾರಿಯನ್ನೂ ನಡೆಸಿ ಕಾಯುತ್ತಿರುವಾಗಲೇ ನ್ಯಾಯಾಲಯ ರಿಲೀಫ್ ನೀಡಿರುವುದು ನಟ ದರ್ಶನ್ ಹಾಗೂ ಆತನನ್ನು ನಂಬಿ ಚಿತ್ರ ನಿರ್ಮಾಣ ಮಾಡುತ್ತಿರುವ ಸಂಸ್ಥೆಯೂ ನಿಟ್ಟುಸಿರು ಬಿಡುವಂತಾಗಿದೆ

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!