Daily story: Known for his grumpiness

ಹರಿತಲೇಖನಿ ದಿನಕ್ಕೊಂದು ಕಥೆ: ನಮ್ಮನ್ನು ನಾವೇ ಉದ್ಧರಿಸಿಕೊಳ್ಳಬೇಕು!

Daily story: ಸಿದ್ಧ ಸಂತ-ಮಹಾತ್ಮರು, ಗುರುಗಳು, ಈಶ್ವರನ ಅವತಾರ, ಲಭ್ಯ ಈಶ್ವರ ತಮ್ಮ ದೈವೀ ಸಾಮರ್ಥ್ಯದಿಂದ ಮನುಷ್ಯನ ಮನಸ್ಸಿನ ವಿಚಾರಗಳನ್ನು ಬದಲಾಯಿಸುವ, ಬುದ್ಧಿಯ ನಿರ್ಣಯವನ್ನು ಬದಲಾಯಿಸುವ ಕೆಲಸ.

ಉದಾಹರಣೆಗೆ ಸಂತ ತುಕಾರಾಮ, ಸಂತ ಜ್ಞಾನೇಶ್ವರ, ಆದಿಶಂಕರಾಚಾರ್ಯ ಮುಂತಾದ ಶ್ರೇಷ್ಠ ಸಂತ-ಮಹಾತ್ಮರು ತಮಗೆ ತೊಂದರೆ ನೀಡುವವರ ದುರ್ಬುದ್ಧಿಯನ್ನು ಸುಬುದ್ಧಿಯನ್ನಾಗಿ ಬದಲಾಯಿಸಲಿಲ್ಲ.

ಮಹರ್ಷಿ ವ್ಯಾಸರು ದುರ್ಯೋಧನನ ಅತಿಯಾದ ದುರಾಸೆಯನ್ನು ನಾಶ ಮಾಡಲಿಲ್ಲ. ಇವಾದವು ಮಹಾತ್ಮರ ಉದಾಹರಣೆ.

ಈಶ್ವರನ ಉದಾಹರಣೆಗಳನ್ನು ನೋಡುವುದಾದರೆ ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ ಯುದ್ಧವು ಪ್ರಾರಂಭವಾಗುವ ಮೊದಲು ಅರ್ಜುನನ ಮನಸ್ಸಿನಲ್ಲಿ ಗೊಂದಲ ಉಂಟಾಗಿ ಯುದ್ಧ ಮಾಡಬಾರದು ಎಂದು ಅವನಿಗೆ ಅನಿಸಿತು.

ಪೂರ್ಣಾವತಾರ ಆಗಿರುವ ಭಗವಾನ್ ಶ್ರೀಕೃಷ್ಣರು ತಮ್ಮ ದೈವೀ ಸಾಮರ್ಥ್ಯದಿಂದ ಅರ್ಜುನನ ಬುದ್ಧಿಯನ್ನು ಬದಲಾಯಿಸಿ ಒಂದು ಕ್ಷಣದಲ್ಲಿ ಆತನು ಯುದ್ಧಕ್ಕೆ ಸಿದ್ಧ ಮಾಡಿದ್ದಲ್ಲ. ಅವರು ಅರ್ಜುನನಿಗೆ 574 ಶ್ಲೋಕಗಳ ಉಪದೇಶ, ಯಾವುದು ಯೋಗ್ಯವಾಗಿದೆ ಮತ್ತು ಯಾವುದು ಅಯೋಗ್ಯವಿದೆ ಎಂದು ಹೇಳಿದರು, ನಿಜವಾದ ಶಾಶ್ವತ ಕಲ್ಯಾಣ ಯಾವುದರಲ್ಲಿದೆ ಮತ್ತು ಅದು ಹೇಗೆ ಸಾಧ್ಯ ಎಂದು ಹೇಳಿದರು.

ಇಷ್ಟೆಲ್ಲ ಹೇಳಿದ ನಂತರ ಮುಂದೆ ಏನು ಮಾಡಬೇಕು, ನಿರ್ಣಯವನ್ನು ತೆಗೆದುಕೊಳ್ಳಲು ಅರ್ಜುನನಿಗೆ ಹೇಳಿದರು. ಪ್ರಭು ಶ್ರೀರಾಮ ರಾವಣನ ಬುದ್ಧಿಯನ್ನು ಸುಧಾರಿಸಲಿಲ್ಲ, ಭಗವಾನ್ ನರಸಿಂಹ ಹಿರಣ್ಯಕಶ್ಯಪುವಿನ ಮನಸ್ಸನ್ನು (ಚಿತ್ತವೃತ್ತಿಯನ್ನು) ಬದಲಾಯಿಸಲಿಲ್ಲ.

ಮಹಾತ್ಮರಿರಲಿ ಈಶ್ವರನೇ ಇರಲಿ, ಮನುಷ್ಯನ ಸ್ವಭಾವದಲ್ಲಿರುವ ದೋಷಗಳನ್ನು ತೆಗೆದುಹಾಕುವುದಿಲ್ಲ, ಅವರು ಚಿತ್ತಶುದ್ಧಿಯನ್ನು ನಿಲ್ಲಿಸುತ್ತಾರೆ. ಅವರೆಲ್ಲರೂ ಕೇವಲ ಯಾವುದು ಯೋಗ್ಯವಾಗಿದೆ ಎಂದು ಹೇಳುತ್ತಾರೆ, ಮಾರ್ಗದರ್ಶನ ಮಾಡುತ್ತಾರೆ.

ನಮ್ಮ ಸ್ಥಿತಿಯೂ ಸಹ ಹಾಗೆಯೇ ಇದೆ. ಯಾವುದೇ ಗುರು ಅಥವಾ ಈಶ್ವರ ಬಂದು ನಮ್ಮಿಂದಾದ ಪಾಪಗಳು ನಾಶವಾದ ತಪ್ಪು, ನಮ್ಮ ಸ್ವಭಾವವನ್ನು ಸುಧಾರಿಸುವುದಿಲ್ಲ. ನಾವು ಭಾಗ್ಯಶಾಲಿಗಳಾಗಿದ್ದೇವೆ, ನಮಗೆ ಗ್ರಂಥಗಳಿಂದ, ಗುರುಗಳಿಂದ ಮಾರ್ಗದರ್ಶನ ಸಿಗುತ್ತಿದೆ. ಇನ್ನು ಮುಂದೆ ನಮ್ಮ ಚಿತ್ತಶುದ್ಧಿಯನ್ನು ನಾವೇ ಮಾಡಿಕೊಳ್ಳಬೇಕು, ನಾವೇ ಮಾಡಿಕೊಳ್ಳಬೇಕು!

ಕೃಪೆ: ಸನಾತನ ಸಂಸ್ಥೆ.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!