Man dies after being hit by train..

FROM DODDABALAPURA RAILWAY POLICE: ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿ ದುರ್ಮರಣ..!

ದೊಡ್ಡಬಳ್ಳಾಪುರ RAILWAY POLICE: ದೊಡ್ಡಬಳ್ಳಾಪುರ ಮತ್ತು ಒಡ್ಡರಹಳ್ಳಿ ರೈಲು ನಿಲ್ದಾಣದ ಮಧ್ಯೆ ಖಾಸಗಿ ವಾಟರ್ ಪ್ಲಾಂಟ್ ಸಮೀಪ ರೈಲ್ವೆ ಹಳಿಯಲ್ಲಿ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕ್ಕಿ ಮೃತಪಟ್ಟಿದ್ದಾರೆ.

ಈ ಕುರಿತು ಯಶವಂತಪುರ ರೈಲ್ವೆ ಪೋಲಿಸ್ ಠಾಣೆ UDR.ನಂ. 40/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲಾಗಿದೆ. ಆದರೆ ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

ಚಹರೆ: 5.5 ಅಡಿ ಎತ್ತರ, ಎಣ್ಣೆಗೆಂಪು ಮೈ ಬಣ್ಣ ಕೋಲು ಮುಖ, ತಲೆಯಲ್ಲಿ ಸುಮಾರು 1.5 ಇಂಚು ಉದ್ದದ ಕಪ್ಪು ತಲೆ ಕೂದಲು ಇದ್ದು, ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ.

ಬಟ್ಟೆಗಳು: ಸಿಮೆಂಟ್ ಬಣ್ಣದ ಪ್ಯಾಂಟ್, ಚೆಕ್ಸ್ ಬಾಕ್ಸ್ ಇರುವ ಕಪ್ಪು ಬಣ್ಣದ ಶರ್ಟ್, .ಸಿಮೆಂಟ್ ಬಣ್ಣದ ಒಳ ಬನಿಯನ್, ಒಂದು ಜೊತೆ ಪ್ಯಾರಗನ್ ರಬ್ಬರ್ ಚಪ್ಪಲಿಗಳು ಮತ್ತು ಹಳದಿ – ಬಿಳಿ ಮಿಶ್ರಿತ ಟರ್ಕಿ ಟವಲ್ ಇರುತ್ತದೆ.

ವಾರಸುದಾರರು ಯಾರಾದರು ಕಂಡು ಬಂದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೋಲಿಸ್ 9480802143, 9902193960, ರೈಲ್ವೆ PSI 9480802118 ಸಂಪರ್ಕಿಸಲು ಕೋರಿದೆ.

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!