1000 rs per month for priests. Tastik increase

ಅರ್ಚಕರುಗಳಿಗೆ ಮಾಸಿಕ 1000 ರೂ. ತಸ್ತಿಕ್ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ವಿದ್ವಾನ್ ಎಸ್. ನವೀನ್

ದೊಡ್ಡಬಳ್ಳಾಪುರ (Doddaballapura): ಬಜೆಟ್‌ನಲ್ಲಿ ಅರ್ಚಕರುಗಳಿಗೆ ಮಾಸಿಕ 1000 ರೂ. ತಸ್ತಿಕ್ ಹೆಚ್ಚಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮುಜರಾಯಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ವಿದ್ವಾನ್ ಎಸ್. ನವೀನ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ರಾಜ್ಯ ಮುಜರಾಯಿ ದೇವಾಲಗಳ ಸಿ ದರ್ಜೆ 25551 ಧಾರ್ಮಿಕ ಸಂಸ್ಥೆಗಳಿಗೆ ವಾರ್ಷಿಕ60000 ತಸ್ತಿಕ್ ನೀಡುತ್ತಿದ್ದು 72000 ರೂಗಳನ್ನು ಬಜೆಟ್‌ನಲ್ಲಿ ಹೆಚ್ಚಿಗೆ ಮಾಡಿದ್ದು ಇದರಿಂದ ಅರ್ಚಕರುಗಳಿಗೆ ಮಾಸಿಕ 1000ಹೆಚ್ಚಿಸಿರುವುದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮುಜರಾಯಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ವಿದ್ವಾನ್ ಎಸ್. ನವೀನ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಪುರಭವನದಲ್ಲಿ ನಡೆದ ರಾಜ್ಯ ಮಟ್ಟದ ಮಹಾ ಸಮಾವೇಶದ ಫಲಶ್ರುತಿಯಾಗಿ ಅರ್ಚಕರಗಳಿಗೆ ನೀಡುವ ತಸ್ತಿಕ ಹಣ 1000 ಸಾವಿರ ಹೆಚ್ಚಿಗೆ ಮಾಡಿ, ವರ್ಷಕ್ಕೆ 72 ಸಾವಿರ, ಹಣ ನೀಡಲು ರಾಜ್ಯ ಬಡ್ಜೆಟ್ ಅಧಿವೇಶನ ಸಮಯದಲ್ಲೆ ಘೋಷಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಅಖಿಲ ಕರ್ನಾಟಕ ಹಿಂದು ದೇವಾಲಯಗಳ ಅರ್ಚಕರ ಆಗಮಿಕರ ಸಂಘದ ಗೌರವಾಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ.

ರಾಜ್ಯ ಅಖಿಲ ಕರ್ನಾಟಕ ಹಿಂದೂ ದೇವಾಲಯದ ಅರ್ಚಕರು ಆಗಮಿಕ ಉಪಾಧಿ ವಂತರ ಒಕ್ಕೂಟ ಅಧ್ಯಕ್ಷರು ಪ್ರೊ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಎಸ್ ಎನ್ ದೀಕ್ಷಿತ್, ಶ್ರೀರಂಗರಾಜನ್, ಹಾಗೂ ರಾಜ್ಯದ ಎಲ್ಲಾ ಸಚಿವರು, ಸದನದಲ್ಲಿ ಅರ್ಚಕರ ಪರವಾಗಿ ಧ್ವನಿ ಎತ್ತಿದ ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ ಎಂ ಶಿವಲಿಂಗೇಗೌಡ, ಧಾರ್ಮಿಕ ದತ್ತಿ ಆಯುಕ್ತರಿಗೆ ಧನ್ಯವಾದಗಳು ಎಂದಿದ್ದಾರೆ.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!