Terrible accident between car and bus; Car fire.. Mother and son burnt alive

ಕಾರು‌ ಬಸ್ ನಡುವೆ ಭೀಕರ ಅಪಘಾತ; ಕಾರಿಗೆ ಬೆಂಕಿ‌.. ತಾಯಿ ಮಗನ ಸಜೀವ ದಹನ

ಚಿಕ್ಕಬಳ್ಳಾಪುರ: ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ, ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದು ತಾಯಿ-ಮಗ ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಗೋಪಲ್ಲಿ ಗೇಟ್ ಬಳಿ ಸಂಭವಿಸಿದೆ.

ಮದನಪಲ್ಲಿ ಮೂಲದ ಕಾರು ಚಾಲಕ ಧನುಂಜಯ್(34 ವರ್ಷ) ಹಾಗೂ ತಾಯಿ ಕಲಾವತಿ(54 ವರ್ಷ) ಮೃತರು ಎಂದು ತಿಳಿದುಬಂದಿದೆ.

ಇನ್ನೂ ಕಾರಿನಲ್ಲಿ 6 ಮಂದಿ ಪ್ರಯಾಣ ಮಾಡುತ್ತಿದ್ದು ಮೂರು ವರ್ಷದ ಮಾನ್ವಿತ ಹಾಗೂ ಶೋಭಾ ಸೇರಿದಂತೆ ಉಮಾದೇವಿ ಎಂಬುವವರು ಗಾಯಗೊಂಡು ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂದಹಾಗೆ ಚಿಂತಾಮಣಿ ಕಡೆಯಿಂದ ಮದನಪಲ್ಲಿ ಮಾರ್ಹವಾಗಿ ತಿರುಪತಿಗೆ ಖಾಸಗಿ ಸಂಚಾರ ಮಾಡುತ್ತಿದ್ದು ಬಲೆನೋ ಕಾರು ಮದನಪಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ಮಾಡುತ್ತಿತ್ತು.

ಅಪಘಾತದ ರಭಸಕ್ಕೆ ಕಾರಿಗೆ ಬೆಂಕಿ ತಗುಲಿ ಧಗ ಧಗ ಹೊತ್ತಿ ಉರಿದು ತಾಯಿ‌ ಮಗ ಸಜೀವ ದಹನವಾಗಿದ್ದಾರೆ. ಇನ್ನೂ ಬಸ್ ಸಹ ರಸ್ತೆ ಬದಿ ಹಳ್ಳದಲ್ಲಿ ಪಲ್ಟಿಯಾಗಿ ವಾಲಿ ನಿಂತಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿವೆ.

ಗಾಯಾಳುಗಳನ್ನ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಆಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರಿನ ಬೆಂಕಿ ನಂದಿಸಿದ್ದಾರೆ.

ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!