Astrology: Likely to be a memorable day

ದಿನ ಭವಿಷ್ಯ, ಮಾ.10; ಈ ರಾಶಿಯವರು ದೂರ ಸಂಚಾರ ಸಾಧ್ಯತೆ

Astrology,: ಸೋಮವಾರ, ಮಾರ್ಚ್ 10, 2025, ದೈನಂದಿನ ರಾಶಿ ಭವಿಷ್ಯ

ಮೇಷ: ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಹೊಸ ಹೊಣೆಗಾರಿಕೆಗಳಿಗೆ ಸಿದ್ಧರಾಗಿ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿದ್ದು, ಸಂಗಾತಿಯ ಪ್ರೀತಿ ಸಿಗಲಿದೆ. ತಾಳ್ಮೆ, ಸಂಯಮವಿರಲಿ.

ವೃಷಭ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆ ಎದುರಾದೀತು. ಹಳೆಯ ಸಂಬಂಧಗಳು ಮತ್ತೆ ಕೂಡಿಕೊಳ್ಳಲಿದೆ.

ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಆಪ್ತರಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕಟಕ: ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.

ಸಿಂಹ: ಬಹುದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರುವುದು. ಮಕ್ಕಳ ಸಂತೋಷಕ್ಕಾಗಿ ಪ್ರಯಾಣ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಕನ್ಯಾ: ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವರು. ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ.

ತುಲಾ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಪ್ರಸಂಗಗಳು ಎದುರಾದೀತು. ಹೊಸ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ವಾಸ್ತವ ಸ್ಥಿತಿ ಅರಿತು ನಿರ್ಧಾರಗಳನ್ನು ತೆಗೆದು ಕೊಳ್ಳಬೇಕಾಗುವುದು. ಸಂಗಾತಿಯ ಮಾತುಗಳು ಹಿತವೆನಿಸಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಧನಸ್ಸು: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಭೂಮಿ, ವಾಹನ ಖರೀದಿಯಲ್ಲಿ ಲಾಭವಾದೀತು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕೃಷಿಕರಿಗೆ ಇಂದು ಹೆಚ್ಚಿನ ಲಾಭ.

ಮಕರ: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ಸಂತೋಷಸಿಗುವುದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ.

ಕುಂಭ: ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ಕೆಲಸ ಕಾರ್ಯಗಳಲ್ಲಿ ಸಫಲತೆ ಕಂಡುಬರಲಿದೆ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮೀನ: ಮನಸ್ಸು ಬಯಸಿದ ಕೆಲಸಗಳಲ್ಲಿ ತೊಡಗಿಸಿ ಕೊಳ್ಳುವುದರಿಂದ ನೆಮ್ಮದಿ ಕಾಣಲಿದ್ದೀರಿ. ಉದ್ಯೋಗ ಬದಲಾವಣೆ ಪ್ರಯತ್ನಕ್ಕೆ ತಕ್ಕ ಮಟ್ಟಿಗಿನ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ರಾಹುಕಾಲ: 08:12 ರಿಂದ 09:40
ಗುಳಿಕಕಾಲ: 02:06 ರಿಂದ 03:34
ಯಮಗಂಡಕಾಲ: 11:09 ರಿಂದ 12:37

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!