Doddaballapura: KSRTC bus collided.. Death on the spot of two-wheeler rider..!

Doddaballapura: KSRTC ಬಸ್ ಡಿಕ್ಕಿ.. ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವು..!I Accident

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಮತ್ತು ಕೆಎಸ್‌ಆರ್‌ಟಿಣಿ ಬಸ್ ನಡುವೆ ಡಿಕ್ಕಿ (Accident) ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಗುಂಡಮಗೆರೆ ಹೊರವಲಯದಲ್ಲಿ ಸಂಭವಿಸಿದೆ.

ಮೃತನನ್ನು ದೊಡ್ಡಬಳ್ಳಾಪುರದ ನಿವಾಸಿ 27 ವರ್ಷದ ಯುವಕ ಪುನಿತ್ ಕುಮಾರ್ ಎಂದು ಗುರುತಿಸಲಾಗಿದೆ.

ಮೃತನು ದ್ವಿಚಕ್ರ ವಾಹನದಲ್ಲಿ ಬಂಕೇನಹಳ್ಳಿ ಕಡೆಯಿಂದ ಬರುವ ವೇಳೆ ವಾಬಸಂದ್ರ-ಗುಂಡಮಗೆರೆ ನಡುವಿನ ತಿರುವಿನಲ್ಲಿ ಎದುರು ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ‌

ಇನ್ನೂ ಏಕಾಏಕಿ ಎದುರಾದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ತಪ್ಪಿಸಲು ಕೆಎಸ್‌ಆರ್‌ಟಿಸಿ ಬಸ್ ಚಾಲಕ ಪ್ರಯತ್ನಿಸಿದ್ದು ಬಸ್ ರಸ್ತೆ ಬದಿಗೆ ನುಗ್ಗಿದೆ.

ಸ್ಥಳಕ್ಕೆ ಹೊಸಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!