ದಿನ ಭವಿಷ್ಯ, ಮಾ.13: ಈ ರಾಶಿಯವರು ವೈಯಕ್ತಿಕ ಜೀವನದ ಕಡೆಗೂ ಗಮನ ನೀಡಿ

Astrology: Likely to be a memorable day

Astrology: ಗುರುವಾರ, ಮಾರ್ಚ್. 13, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇತರರ ಹಿತಾಸಕ್ತಿಗಳಂತೆ ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿ ಯಲ್ಲಿ ಕೆಲಸ ಬೇಸರಗಳು ಎದುರಾಗಬಹುದು. ಕುಗ್ಗದಿರಿ ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾ ವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ತಪ್ಪುಗಳನ್ನು ಒಪ್ಪಿ ಕೊಂಡುಬಿಡಿ ಶಾಂತಿಯುತ ಜೀವನ ನಿಮ್ಮದಾಗಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ. (ಭಕ್ತಿ ಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರಗಳ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವೃತ್ತಿಪರ ವ್ಯವಹಾರಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಜವಾಬ್ದಾರಿಗಳ ಉತ್ತಮ ನಿಭಾವಣೆಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಸಿಂಹ ರಾಶಿ: ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ. ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾ ಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯ ನಿರತರಾಗಿರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಹೊಸ ವ್ಯಾಪಾರ- ವಹಿವಾಟುಗಳ ಕುರಿತು ಭಯ ಬೇಡ. ಮುಂದೆ ಹೆಜ್ಜೆ ಇಡಿ, ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಶ್ಚಿಕ ರಾಶಿ: ಸ್ಥಾನಮಾನದ ಬಯಕೆ ಈಡೇರಲಿದೆ. ಆದರೆ, ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ. ನಿಮ್ಮ ಪರಿಶ್ರಮ ಕೂಡ ಮುಖ್ಯವಾಗುತ್ತದೆ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಆತ್ಮವಿಶ್ವಾಸವಿರಲಿ. ನೀವು ಕೈಹಾಕುವ ಕೆಲಸಗಳು ಕಾರ್ಯ ಸಾಧ್ಯವಾಗಲಿದೆ. ಆದರೆ, ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರುವವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದುಕೊಳ್ಳುತ್ತವೆ ಮತ್ತು
ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!