Daily story: pleasant sleep

ಹರಿತಲೇಖನಿ ದಿನಕ್ಕೊಂದು ಕಥೆ: ಸುಖದಾಯಕ ನಿದ್ರೆಯನ್ನು ಹೇಗೆ ಪಡೆಯಬೇಕು..?

ಉಷಃಕಾಲದಲ್ಲಿ ಎದ್ದು ಸಾಧನೆಯನ್ನು ಮಾಡುವ ಮಹತ್ವವೇನು..?: ಉಷಃಕಾಲ ಅಥವಾ ಪ್ರಾತಃಕಾಲ ಎಂದರೆ ಸೂರ್ಯೋದಯಕ್ಕಿಂತ ಮುಂಚಿನ 05 ಘಳಿಗೆಗಳು. ಉಷಃಕಾಲವು ಸಾತ್ತ್ವಿಕ ಲಹರಿಗಳು ಭೂಮಿಯ ಮೇಲೆ ಬರುವ ಕಾಲವಾಗಿರುತ್ತದೆ.

ಈ ಸಮಯದಲ್ಲಿ ಅನೇಕ ದೇವತೆಗಳು ಗಂಧರೂಪದಲ್ಲಿ ಭೂಮಿಯ ಮೇಲೆ ಬರುತ್ತಿರುತ್ತಾರೆ. ಇಂತಹ ಸಮಯದಲ್ಲಿ ಜೀವವು ಸಾಧನೆಯನ್ನು ಮಾಡದೇ ಮಲಗಿಕೊಂಡಿದ್ದರೆ ಅದು ಅನೇಕ ಕನಿಷ್ಟ ದೇವತೆಗಳ ಕೋಪಕ್ಕೆ ಬಲಿಯಾಗುವ ಸಾಧ್ಯತೆಯಿರುತ್ತದೆ.

ಏಕೆಂದರೆ ಮಲಗಿಕೊಂಡಿರುವುದರಿಂದ ಜೀವದ ದೇಹವು ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳಿಂದ ತುಂಬಿರುವುದರಿಂದ ಅದು ವಾಯುಮಂಡಲದಲ್ಲಿ ರಜ-ತಮ ಕಣಗಳ ಪ್ರಕ್ಷೇಪಣೆಯನ್ನು ಮಾಡಿ ಸಾತ್ತ್ವಿಕ ಲಹರಿಗಳ ಆಗಮನಕ್ಕೆ ತೊಂದರೆಗಳನ್ನು ತರುವ ಸಾಧ್ಯತೆಯಿರುತ್ತದೆ. ಆದುದರಿಂದ ದೇವತೆಗಳ ಚೈತನ್ಯದ ಲಾಭವನ್ನು ಪಡೆದುಕೊಳ್ಳಲು ಉಷಃಕಾಲದಲ್ಲಿ ಎದ್ದು ಸಾಧನೆಯನ್ನು ಮಾಡಬೇಕು ಎಂದು ಧರ್ಮಶಾಸ್ತ್ರಗಳಲ್ಲಿ ಹೇಳಲಾಗಿದೆ.

ಹಗಲಿನಲ್ಲಿ ಏಕೆ ಮಲಗಬಾರದು

ರಾತ್ರಿಯದಲ್ಲಿ ವಾತಾವರಣದಲ್ಲಿ ಕೆಟ್ಟಶಕ್ತಿಗಳ ಸಂಚಾರವು ಹೆಚ್ಚಾಗಿರುವುದರಿಂದ ಸಾಧನೆಗೆ ಈ ಸಮಯವು ಪ್ರತಿಕೂಲವಾಗಿರುತ್ತದೆ. ಈ ಸಮಯವು ಮಾಂತ್ರಿಕರಿಗೆ (ಮಾಂತ್ರಿಕರು ಎಂದರೆ ಪಾತಾಳದಲ್ಲಿನ ಬಲಾಢ್ಯ ಆಸುರೀ ಶಕ್ತಿಗಳು) ಪೂರಕವಾಗಿರುತ್ತದೆ. ಆದುದರಿಂದ ಎಲ್ಲ ಮಾಂತ್ರಿಕರು ಈ ತಮಕಾಲದಲ್ಲಿ ಸಾಧನೆಯನ್ನು ಮಾಡುತ್ತಾರೆ.

ಇದಕ್ಕೆ ವಿರುದ್ಧವಾಗಿ ಸಾತ್ತ್ವಿಕ ಜೀವಗಳು ಸಾತ್ತ್ವಿಕ ಕಾಲದಲ್ಲಿ (ಹಗಲಿನಲ್ಲಿ) ಸಾಧನೆಯನ್ನು ಮಾಡುತ್ತವೆ. ದಿನದಲ್ಲಿ ಆದಷ್ಟು ಹೆಚ್ಚು ಸಾಧನೆಯನ್ನು ಮಾಡಿ, ಆ ಸಾಧನೆಯ ಬಗ್ಗೆ ರಾತ್ರಿಯ ಸಮಯದಲ್ಲಿ ಚಿಂತನೆಯನ್ನು ಮಾಡುವುದು ಮತ್ತು ದಿನವಿಡೀ ಆದ ತಪ್ಪುಗಳನ್ನು ಸುಧಾರಿಸುವ ಸಂಕಲ್ಪ ಮಾಡಿ, ಮತ್ತೊಮ್ಮೆ ಮರುದಿನ ಪರಿಪೂರ್ಣ ಸಾಧನೆಯನ್ನು ಮಾಡಲು ಪ್ರಯತ್ನಿಸುವುದೇ ಈಶ್ವರನಿಗೆ ಅಪೇಕ್ಷಿತವಾಗಿರುತ್ತದೆ. ಆದುದರಿಂದ ಹಗಲು ಹೊತ್ತಿನಲ್ಲಿ ಮಲಗುವುದನ್ನು ಬಿಡಬೇಕು.

ಸುಖದಾಯಕ ನಿದ್ರೆಯನ್ನು ಹೇಗೆ ಪಡೆಯುವ ವಿಧಾನ

ಮಲಗುವ ಕೋಣೆಯಲ್ಲಿ ಸಂಪೂರ್ಣ ಕತ್ತಲೆಯನ್ನು ಮಾಡಿ ಮಲಗಬೇಡಿರಿ.

ಮಲಗುವಾಗ ಹಾಸಿಗೆಯ ಸುತ್ತಲೂ ದೇವತೆಗಳ ಸಾತ್ತ್ವ್ವಿಕ ನಾಮಪಟ್ಟಿಗಳ ಮಂಡಲವನ್ನು ಹಾಕಿರಿ. (ಇಂತಹ ಸಾತ್ತ್ವ್ವಿಕ ನಾಮಪಟ್ಟಿಗಳು ಸನಾತನದ ಮಾರಾಟ ಕೇಂದ್ರಗಳಲ್ಲಿ ಲಭ್ಯ !)

ದಿನವಿಡೀ ನಮ್ಮಿಂದಾದ ತಪ್ಪುಗಳ/ಅಪರಾಧಗಳ ಬಗ್ಗೆ ದೇವರಲ್ಲಿ ಕ್ಷಮೆ ಯಾಚಿಸಿರಿ.

ಉಪಾಸ್ಯದೇವತೆಗೆ, ‘ನಿನ್ನ ಸಂರಕ್ಷಣಾ-ಕವಚವು ನನ್ನ ಸುತ್ತಲೂ ಸತತವಾಗಿರಲಿ ಮತ್ತು ನಿದ್ರೆಯಲ್ಲಿಯೂ ನನ್ನ ನಾಮಜಪ ಅಖಂಡವಾಗಿ ನಡೆಯಲಿ ಎಂದು ಪ್ರಾರ್ಥನೆ ಮಾಡಿರಿ.

ಪೂರ್ವ-ಪಶ್ಚಿಮ ದಿಕ್ಕಿನಲ್ಲಿ ಮತ್ತು ಆದಷ್ಟು ಎಡಮಗ್ಗುಲಾಗಿ ಮಲಗಿರಿ.

ಅಂಕುಡೊಂಕಾಗಿ, ಅಂಗಾತ, ದಕ್ಷಿಣದಿಕ್ಕಿಗೆ ಕಾಲು ಮಾಡಿ ಹಾಗೂ ದೇವರ ಎದುರು ಅತೀ ಸಮೀಪ ಮಲಗಬೇಡಿರಿ.

ಮಲಗುವಾಗ ಚಿತ್ರಗೀತೆಗಳನ್ನು ಕೇಳಬೇಡಿ, ನಾಮಜಪ ಅಥವಾ ಸಂತರು ಹಾಡಿದ ಭಜನೆಗಳನ್ನು ಕೇಳಿ.

ಕೃಪೆ: ಸನಾತನ ಸಂಸ್ಥೆ.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!