Madhugiri BJP president slapped by PSI: BY Vijayendra

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿ ದೈಹಿಕ ಹಲ್ಲೆಗೂ ಮುಂದಾಗುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ‌ಚಿತ್ರದುರ್ಗದಲ್ಲಿ ನಮ್ಮ ಪಕ್ಷದ ಮಧುಗಿರಿ (ಸಂಘಟನಾತ್ಮಕ ಜಿಲ್ಲೆ) ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ ಅವರ ಮೇಲೆ ಪಿಎಸ್​ಐ ಗಾದಿಲಿಂಗಪ್ಪ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ.

ನಾಗರಿಕ ಸಮಾಜದಲ್ಲಿ ಶಾಂತಿ ಸಂರಕ್ಷಿಸಲಾಗದ ಅಧಿಕಾರಿಗಳು ಮಧ್ಯರಾತ್ರಿಯಲ್ಲಿ ತಮ್ಮ ಪೊಲೀಸ್ ರೌದ್ರಾವತಾರ ಪ್ರದರ್ಶಿಸಲು ಹೊರಟಿದ್ದಾರೆ.

ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವ ಮುನ್ನ ಅವರ ಸಾಮಾಜಿಕ ಸ್ಥಾನಮಾನವನ್ನೂ ಲೆಕ್ಕಿಸದೆ ಗೂಂಡಾಗಿರಿ ಪ್ರದರ್ಶಿಸುವುದು ಪೋಲಿಸ್ ಇಲಾಖೆಯ ದಕ್ಷತೆಯ ಘನತೆಯನ್ನು ಕಳೆದಂತೆ.

ಕಾಂಗ್ರೆಸ್ ಪ್ರಭಾವಿಗಳಿಂದ ಆಯಾ ಕಟ್ಟಿನ ಸ್ಥಾನದಲ್ಲಿ ಕುಳಿತುಕೊಂಡಿರುವ ಕೆಲವು ಪೊಲೀಸ್ ಅಧಿಕಾರಿಗಳು ತಮಗೆ ಯಾರೂ ಏನೂ ಮಾಡಲಾಗದು ಎಂಬ ಮನಸ್ಥಿತಿಯನ್ನು ಮೈಗೂಡಿಸಿಕೊಂಡಿದ್ದು ಎಲ್ಲೆಂದರಲ್ಲಿ ತಮ್ಮ ದರ್ಪ ಪ್ರದರ್ಶಿಸುತ್ತಿದ್ದಾರೆ.

ಚಿತ್ರದುರ್ಗದ ಘಟನೆಯ ಹಿಂದೆ ರಾಜಕಾರಣದ ಪ್ರಚೋದನೆ ಇರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು, ಅಧಿಕಾರಸ್ತ ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿರುವ ಪೊಲೀಸರು ಇಲಾಖೆಯ ಗೌರವ ಕಳೆಯುತ್ತಿದ್ದಾರೆ.

ಚಿತ್ರದುರ್ಗದ ಪಿಎಸ್ಐ ಗಾದಿಲಿಂಗಪ್ಪ ಅವರನ್ನು ಈ ಕೂಡಲೇ ಪೊಲೀಸ್ ಮಹಾನಿರ್ದೇಶಕರು ಅಮಾನತ್ತಿನಲ್ಲಿಡದಿದ್ದರೆ ಬಿಜೆಪಿಯು ನಾಗರಿಕರೊಡಗೂಡಿ ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ಎಚ್ಚರಿಸುತ್ತೇನೆ ಎಂದಿದ್ದಾರೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!