Women's helpline center in Doddaballapura

ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಈ ಸಹಾಯವಾಣಿ ಸಂಪರ್ಕಿಸಿ: ಸಿಇಒ

ಬೆಂ.ಗ್ರಾ.ಜಿಲ್ಲೆ: ಬೇಸಿಗೆ ಹಿನ್ನೆಲೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 080-22221050 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ ಸಿಇಒ (CEO) ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ 24/7 ಕಂಟ್ರೋಲ್ ರೂಂ ನಲ್ಲಿ 080-22221050 ಸಹಾಯವಾಣಿ ತೆರೆಯಲಾಗಿದೆ. 24/7 ಕಂಟ್ರೋಲ್ ರೂಂ ನಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿವೆ.

ಜಿಲ್ಲೆಯ ಯಾವುದೇ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಮೇಲೆ ತಿಳಿಸಿದ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ, ತಮ್ಮ ಗ್ರಾಮದ ವಿಳಾಸವನ್ನು ತಿಳಿಸಿದರೆ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಅದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ವಹಿಸುತ್ತಾರೆ.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಆಯಾ ಗ್ರಾಮ ಪಂಚಾಯಿತಿಯ ಜಲಗಾರ (ವಾಟರ್ ಮ್ಯಾನ್)ಗಳು ಒಳಗೊಂಡಂತೆ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಿಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತಾರೆ ಎಂದು ಸಿಇಒ ತಿಳಿಸಿದ್ದಾರೆ.

ರಾಜಕೀಯ

ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

“ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವಂತಹ ಬಿಜೆಪಿ- ಜೆಡಿಎಸ್ ಪಕ್ಷಗಳ ರಾಜಕೀಯ ಒಳಒಪ್ಪಂದವನ್ನು ಕಾಂಗ್ರೆಸ್ ಸರ್ಕಾರ ನಿಷ್ಪಕ್ಷಪಾತ ಎಸ್ಐಟಿ ತನಿಖೆ ಮೂಲಕ ವಿಫಲಗೊಳಿಸಿದೆ: ಡಿ.ಕೆ. ಸುರೇಶ್ (D.K. Suresh)

[ccc_my_favorite_select_button post_id="113464"]
ಧರ್ಮಸ್ಥಳ ಪ್ರಕರಣ: ಧರ್ಮ ರಕ್ಷಾ ಜಾಥಾಗೆ ಕೆ.ಎಸ್.ಈಶ್ವರಪ್ಪ ಚಾಲನೆ

ಧರ್ಮಸ್ಥಳ ಪ್ರಕರಣ: ಧರ್ಮ ರಕ್ಷಾ ಜಾಥಾಗೆ ಕೆ.ಎಸ್.ಈಶ್ವರಪ್ಪ ಚಾಲನೆ

ರಾಷ್ಟ್ರಭಕ್ತರ ಬಳಗದಿಂದ 224 ಕಾರುಗಳು ಹಾಗೂ 5 ಟಿ.ಟಿ ವಾಹನದ ಮೂಲಕ ಧರ್ಮಸ್ಥಳಕ್ಕೆ (Dharmasthala) ಧರ್ಮ ರಕ್ಷಾ ಜಾಥಾಗೆ ಮಾಜಿ ಉಪ ಮುಖ್ಯಮಂತ್ರಿ ಕೆ‌.ಎಸ್.ಈಶ್ವರಪ್ಪ (K.S. Eshwarappa) ಚಾಲನೆ

[ccc_my_favorite_select_button post_id="113436"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ಸ್ಕೂಟರ್‌ ಸವಾರನ ಮೇಲೆ ಲಾರಿಯ ಚಕ್ರ ಹರಿದು (Accident), ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿ ಬಳಿ ನಡೆದಿದೆ.

[ccc_my_favorite_select_button post_id="113368"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!