ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆ‌ರ್ ದಾಖಲು

FIR filed against Chakravaty Sulibele

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ, ಕೋಮುದ್ವೇಷಕ್ಕೆ ಕಾರಣರಾಗಿದ್ದಾರೆ ಆರೋಪಿಸಿ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravaty Sulibele) ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಮಾ. 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಭಾಷಣದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಸಲಹೆ ಮಾಡಿದ್ದರು. Chakravaty Sulibele

ಪ್ರಚೋದನಕಾರಿ ಭಾಷಣ ಮಾಡಿ, ಕೋಮುದ್ವೇಷಕ್ಕೆ ಕಾರಣರಾಗಿದ್ದಾರೆ ಆರೋಪಿಸಿ ರಶೀದ್ ಉಳ್ಳಾಲ ನೀಡಿದ್ದ ದೂರಿನ ಹಿನ್ನೆಲೆ ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್‌ದಾಖಲಾಗಿದೆ.

ಸೂಲಿಬೆಲೆ ಹೇಳಿದ್ದು;

ಮತಾಂತರ ಎಂದು ಬಡಿದಾಡಿದ್ದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ತಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ.

ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]