Sunita Williams has landed

ವನವಾಸ ಅಂತ್ಯ. ಭೂಮಿಗೆ ಬಂದಿಳಿದ ಸುನೀತಾ ವಿಲಿಯಮ್ಸ್| ರೋಚಕ ಕ್ಷಣಗಳ Video ನೋಡಿ

ಹೊಸದಿಲ್ಲಿ: ತಾಂತ್ರಿಕ ದೋಷದ ಕಾರಣ ಕಳೆದ 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣ(ಐಎಸ್ಎಸ್)ದಲ್ಲಿ ಸಿಲುಕಿಕೊಂಡಿದ್ದ ಸುನೀತಾ ವಿಲಿಯಮ್ಸ್ (sunita williams) ಸೇರಿದಂತೆ ನಾಲ್ವರು ಗಗನಯಾತ್ರಿಗಳು ಸ್ಪೇಸ್‌ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ ಮೂಲಕ ಭೂಮಿಗೆ ಮರಳಿದ್ದಾರೆ.

ಸುನೀತಾ ವಿಲಿಯಮ್ಸ್, ಬುಚ್ ವಿಲ್ಲೋರ್, ನಿಕ್ ಹೇಗ್, ಅಲೆಕ್ಸಾಂಡರ್ ಗೊರ್ಬನೊವ್ ಅವರಿದ್ದ ಸ್ಪೇಸ್‌ಎಕ್ಸ್‌ ಡ್ಯಾಗನ್ ಕ್ಯಾಪ್ಸುಲ್ ಫ್ಲಾರಿಡಾದ ಕಡಲ ತೀರಕ್ಕೆ ಬಂದಿಳಿದಿದೆ. ನಾಸಾ ಹಾಗೂ ಸ್ಪೇಸ್ ಎಕ್ಸ್‌ನ ಜಂಟಿ ಪ್ರಯತ್ನ ಯಶಸ್ವಿಯಾಗಿದೆ.

Video ಕೃಪೆ ಸ್ಪೇಸ್ ಎಕ್ಸ್ (Space X)

ಸ್ಪೇಸ್‌ಎಕ್ಸ್‌ನ ‘ಫಾಲ್ಕನ್ 9’ ರಾಕೆಟ್ ಮೂಲಕ ಫ್ಲಾರಿಡಾದ ಕೆನಡಿ ಸ್ಪೇಸ್‌ ಸೆಂಟರ್‌ನಿಂದ ಕಳೆದ ಶುಕ್ರವಾರ ರಾತ್ರಿ 7.03ಕ್ಕೆ ನಭಕ್ಕೆ ಚಿಮ್ಮಿದ್ದ ‘ಡ್ರಾಗನ್‌’ ಹೆಸರಿನ ಗಗನನೌಕೆಯನ್ನು ಭಾನುವಾರ ಬೆಳಿಗ್ಗೆ ಐಎಸ್‌ಐಎಸ್‌ಗೆ ಡಾಕಿಂಗ್ (ಜೋಡಣೆ) ಮಾಡಲಾಗಿತ್ತು.

ಭಾರತೀಯ ಕಾಲಮಾನದ ಪ್ರಕಾರ ಇಂದು(ಮಾ.19) ಬೆಳಗಿನ ಜಾವ 3.27ರ ಸುಮಾರಿಗೆ ಫ್ಲೋರಿಡಾದ ಸಮುದ್ರದ ಮೇಲೆ ಲ್ಯಾಂಡ್ ಆಗಿದ್ದಾರೆ.

ಬಳಿಕ ನಾಸಾ ವಿಜ್ಞಾನಿಗಳ ತಂಡ ಸಮುದ್ರದಿಂದ ಸುರಕ್ಷಿತವಾಗಿ ನೌಕೆಯನ್ನು ದಡಕ್ಕೆ ಕರೆತರಲಾಗಿದೆ.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!