Rs.7,500 crore scam in smart meters: Nikhil Kumaraswamy is a serious allegation

ಸ್ಮಾರ್ಟ್‌ ಮೀಟರಲ್ಲಿ ರೂ.7,500 ಕೋಟಿ ಹಗರಣ: ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಹೊಸ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ ಮಾಡುವ ಜತೆಗೆ ಸ್ಮಾರ್ಟ್‌ ಮೀಟರ್‌ಗಳಿಗೆ ದುಬಾರಿ ದರ ನಿಗದಿ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ( Nikhil Kumaraswamy) ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

39 ಲಕ್ಷ ಸ್ಮಾರ್ಟ್ ಮೀಟರ್‌ಗಳನ್ನು ದುಬಾರಿ ಬೆಲೆಗೆ ಖರೀದಿಸಲಾಗುತ್ತಿದ್ದು, ಇದರಿಂದಾಗಿ ರಾಜ್ಯ ಖಜಾನೆಯ ಮೇಲೆ ಆರ್ಥಿಕ ಹೊರೆ ಬೀಳುತ್ತಿದೆ. ಇದೊಂದು ಹಗರಣ ಎಂದು ನಿಖಿಲ್ ಅವರು ಆರೋಪಿಸಿದರು.

ರೂ.1,500 ಬೇಕೆಯಂತೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಸರಳ ಸ್ಮಾರ್ಟ್ ಮೀಟರ್ ಅನ್ನು ರೂ.4,998ರೂ ಬೆಲೆಗೆ ಹೇಗೆ ಖರೀದಿಸಲಾಗುತ್ತಿದೆ ಎಂದು ನಿಖಿಲ್ ಪ್ರಶ್ನಿಸಿರುವ. ಹೆಚ್ಚುವರಿ ಹಣ ಎಲ್ಲಿಗೆ ಹೋಗುತ್ತಿದೆ? ಈ ಹಗಲು ದರೋಡೆಯಿಂದ ಯಾರು ಲಾಭ ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಕೆಟಿಟಿಪಿ ನಿಯಮ ಉಲ್ಲಂಘಿಸಿ ಅನರ್ಹರಿಗೆ ಟೆಂಡರ್‌ ನೀಡಿ ರೂ.7,500 ಕೋಟಿ ಬೃಹತ್‌ ಹಗರಣ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!