ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

Actor Darshan visits Bhagwati temple

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ ಖಾಸಗಿ ನ್ಯೂಸ್ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿದೆ‌.

ಕೇರಳದ ಈ ಪ್ರಸಿದ್ಧ ದೇವಸ್ಥಾನದಲ್ಲಿ ನಟ ದರ್ಶನ್ ಕಾಣಿಸಿಕೊಂಡಿರುವುದು ಅವರ ವಿರುದ್ಧ ಕಪೋಕಲ್ಪಿತ ವರದಿ ಪ್ರಸಾರ ಮಾಡಿದ್ದ ಕೆಲ ಖಾಸಗಿ ಚಾನಲ್ ಗಳ ಮಾಲೀಕರು ಮತ್ತು ನಿರೂಪಕರ ಆತಂಕಕ್ಕೆ ಕಾರಣವಾಗಿದೆ.

ಇದಕ್ಕೆ ಕಾರಣ ದರ್ಶನ್ ಅವರು ಶತ್ರು ಸಂಹಾರ ಪೂಜೆಗೆ ಪ್ರಸಿದ್ಧವಾದ ಈ ದೇವಸ್ಥಾನಲ್ಲಿ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ಆಪ್ತ ಧನ್ನೀ‌ರ್ ಅವರೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು.

ಏಕೆಂದರೆ ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಅಡಿಯಲ್ಲಿ ದರ್ಶನ್ ಮತ್ತು ಸಂಗಡಿಗರು ನ್ಯಾಯಾಂಗ ಬಂಧನಕ್ಕೆ ಒಳಗಾದಾಗ ಕೆಲ ಖಾಸಗಿ ಚಾನಲ್ ಗಳು ಕಪೋಕಲ್ಪಿತ ವರದಿಗಳ ಮೂಲಕ ದರ್ಶನ್ ಅವರನ್ನು ಶತೃವಿನಂತೆ ಕಂಡಿದ್ದವು.

ಈ ಹಿನ್ನೆಲೆಯಲ್ಲಿ ಈಗ ದರ್ಶನ್ ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದಕ್ಕೆ, ಶತ್ರು ಸಂಹಾರ ಪೂಜೆ ಎಫೆಕ್ಟ್ ಕಪೋಕಲ್ಪಿತ ವರದಿ ಪ್ರಸಾರ ಮಾಡಿದಕ್ಕೆ ಪರಿಣಾಮ ಬೀರಬಹುದು ಎಂಬ ಆತಂಕ ನಿರೂಪಕರು, ಚಾನಲ್ ಮಾಲೀಕರದ್ದಾಗಿದೆ ಎಂಬ ಮಾತುಗಳು ನ್ಯೂಸ್ ರೂಮ್ ಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]