cylinder blast.. 6 people injured

ಮನೆಯಲ್ಲಿ ಸಿಲಿಂಡ‌ರ್ ಸ್ಫೋಟ; 6 ಜನ್ರಿಗೆ ಗಾಯ| Video

ಗದಗ: ಮನೆಯಲ್ಲಿ ಅಡುಗೆ ಸಿಲಿಂಡ‌ರ್ ಸ್ಫೋಟಗೊಂಡು (cylinder blast) 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

ಬಸಪ್ಪ ಆದಿವರ ಎನ್ನುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ 14 ವರ್ಷದ ಶರಣಪ್ಪ ಡಾಲೀನ್ ಸೇರಿದಂತೆ ಆರು ಜನರಿಗೆ ಗಾಯಗಳಾಗಿವೆ. ಅಷ್ಟೇ ಅಲ್ಲದೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.

ಘಟನೆಯಲ್ಲಿ ಲಕ್ಷ್ಮವ್ವ ಕಣವಿ, ಬಸವಣ್ಣೆವ್ವ ಹೊರಪೇಟಿ, ಮಂಜುಳಾ, ನಿರ್ಮಲಾ ಎನ್ನುವವರಿಗೆ ಗಾಯಗಾಳಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ಯಾಸ್ ಸೋರಿಕೆಯಿಂದಾಗಿ ಅಕ್ಕಪಕ್ಕದ ನಿವಾಸಿಗಳ ಗಮನಕ್ಕೆ ಬಂದು ಮನೆ ಬೀಗ ಒಡೆಯಲು ಮುಂದಾಗಿದ್ದಾರೆ. ಕಿಡಿ ಹೊತ್ತಿಕೊಂಡು ಸಿಲಿಂಡರ್ ಏಕಾ ಏಕಿ ಸ್ಪೋಟಗೊಂಡಿದೆ. ಇದರಿಂದಾಗಿ ನಾಲ್ವರು ಮಹಿಳೆಯರು ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ.

ಮನೆ ಜಖಂ ಆಗಿದೆ. ಆದ್ರೆ ಈ ಘಟನೆ ನಂತರ ಗ್ರಾಮಸ್ಥರು ಆ್ಯಂಬುಲೆನ್ಸ್‌ ಗೆ ಕರೆ ಮಾಡಿದ್ದಾರೆ. ಸಾಕಷ್ಟು ಭಾರಿ ಕಾಲ್ ಮಾಡಿದ್ರೂ, ಆ್ಯಂಬುಲೆನ್ಸ್ ಸಕಾಲಕ್ಕೆ ಬಂದಿಲ್ಲ ಎಂದು ಕಿಡಿಕಾರಿದ್ರು.

ಬೈಕ್ ಹಾಗೂ ಟಂ ಟಂ ವಾಹನದಲ್ಲಿ ಗಾಯಾಳುಗಳನ್ನ ಕರೆದುಕೊಂಡು ಬಂದಿದ್ದೇವೆ ಎಂದು ಗ್ರಾಮಸ್ಥರು ಹಾಗೂ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!