Doddaballapur: ramzan fasting celebrate by Muslims

ದೊಡ್ಡಬಳ್ಳಾಪುರ: ಮುಸ್ಲಿಮರಿಂದ ರಂಜಾನ್ ಉಪವಾಸ ಶ್ರದ್ಧಾಭಕ್ತಿಯಿಂದ ಆಚರಣೆ

ದೊಡ್ಡಬಳ್ಳಾಪುರ (Doddaballapura): ಮಾ.31 ರಂದು ಆಚರಿಸಲಿರುವ ಪವಿತ್ರ ಹಬ್ಬ ರಂಜಾನ್‌ಗೆ (ramzan) ತಾಲೂಕಿನಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಹಬ್ಬದ ಪ್ರಮುಖ ಭಾಗವಾದ ಉಪವಾಸ ವ್ರತ ಸೇರಿದಂತೆ ಧಾರ್ಮಿಕ ಆಚರಣೆಗಳನ್ನು ಅಬಾಲವೃದ್ಧಿಯಾಗಿ ಆಚರಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ನಿತ್ಯವೂ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಆಚರಣೆ, ರಂಜಾನ್ ಉಪವಾಸ ತಿಂಗಳನ್ನು ಸಂಭ್ರಮದಿಂದ ಬರ ಮಾಡಿಕೊಂಡಿರುವ ನಗರದ ಮುಸ್ಲಿಮರು ನಗರದ ಕೋಟೆ ರಸ್ತೆಯ ಖಿಲಾ ಜಾಮಿಯಾ ಮಸೀದಿ, ದರ್ಗಾದ ಜಾಮೀಯ ಮಸೀದಿ, ಕುಂಬಾರಪೇಟೆಯ ಜಾಮೀಯ ಮಸೀದಿ, ರೀಜಿಪುರದ ರೆಹಾನಿಯಾ ಮಸೀದಿ, ಗಂಗಾಧರಪುರದ ಮಿನಾ ಮಸೀದಿ, ಪ್ಲಾಂಟೇಷನ್ ಬಿಲಾಲ್ ಮಸೀದಿ, ಚಿಕ್ಕಪೇಟೆಯಲ್ಲಿನ ನೂರುಲ್ ಉದಾ ಮಸೀದಿ, ಮುತ್ತೂರಿನ ಮುನಾ ವರ ಮಸೀದಿ ಸೇರಿದಂತೆ ತಾಲೂಕಾದ್ಯಂತ ರಂಜಾನ್ ವಿಶೇಷ ಪ್ರಾರ್ಥನೆಗಳು ನಡೆಯುತ್ತಿವೆ.

ಮುಸ್ಲಿಮರು ಉಪವಾಸದ ನಂತರ ಇಪ್ತಿಯಾರ್ ಕೂಟಗಳನ್ನು ಆಯೋಜಿಸುತ್ತಿರುವುದು ಸಾಮಾನ್ಯವಾಗಿದೆ.

ಮುಸ್ಲಿಂ ಕುಟುಂಬಗಳಲ್ಲಿ ರಂಜಾನ್‌ ತಿಂಗಳಲ್ಲಿ ಮಹಿಳೆಯರು ಸೇರಿದಂತೆ ಎಲ್ಲರೂ ಉಪವಾಸ ಮಾಡುತ್ತಾರೆ. ಅನಾರೋಗ್ಯ, ಹೊರಗೆ ಕಷ್ಟಪಟ್ಟು ದುಡಿಯುವವರಿಗೆ ಉಪವಾಸದಿಂದ ರಿಯಾಯ್ತಿ ಇದೆ ಎನ್ನುತ್ತಾರೆ ಕನ್ನಡಪರ ಹೋರಾಟಗಾರ ಶ್ರೀನಗರ ಬಶೀರ್.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!