ಅತ್ತೆಯಿಂದಲೇ ಅಳಿಯನ ಹತ್ಯೆ..!

Two arrested for rape

ಬೆಂಗಳೂರು: ಹೆಸರಘಟ್ಟ ಬಳಿ ಬಿಜಿಎಸ್ ಲೇಔಟ್ ಬಳಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ (Murder) ಪ್ರಕರಣದ ಸಂಬಂಧ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಹೆಣ್ಣು ಕೊಟ್ಟ ಅತ್ತೆಯೇ ತನ್ನ ಅಳಿಯನನ್ನು ಕೊಲೆಗೈದ ಸಂಗತಿ ಬಯಲಾಗಿದೆ.

ಶಾಸಕರೊಬ್ಬರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಲೋಕನಾಥ್ ಸಿಂಗ್ ಮಾ.22ರಂದು ಕೊಲೆಯಾಗಿದ್ದರು.

ಮೇಲ್ನೋಟಕ್ಕೆ ಹಳೇ ವೈರಿಗಳು ಅಥವಾ ರೌಡಿಶೀಟರ್‌ಗಳು ಕೊಲೆ ಮಾಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಸ್ವಂತ ಅತ್ತೆಯೇ ಅಳಿಯನನ್ನು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಹಿರಂಗಗೊಂಡಿದೆ.

ಉದ್ಯಮಿ ಮಗಳಿಗೆ ಬೆದರಿಸಿ ಮದುವೆ

ಕಳೆದ ಡಿಸೆಂಬರ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮಗಳಿಗೆ ಬ್ಲ್ಯಾಕ್ ಮೇಲ್ ಮಾಡಿ ಲೋಕನಾಥ್ ಮದುವೆ ಮಾಡಿಕೊಂಡಿದ್ದರಂತೆ.

ಮಗಳ ಭವಿಷ್ಯ ಹಾಗೂ ಕುಟುಂಬದ ಮರ್ಯಾದೆಗೆ ಅಂಜಿ ಯುವತಿಯ ತಂದೆ-ತಾಯಿ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು ಎನ್ನಲಾಗಿದೆ.

ಇದರಿಂದ ನೊಂದ ತಂದೆ, ತಾಯಿ ಲೋಕನಾಥ್‌ಗೆ ಒಂದು ಗತಿ ಕಾಣಿಸಬೇಕು ಎಂದು ನಿರ್ಧರಿಸಿದ್ದರು. ಅಳಿಯ, ಮಗಳ ಜತೆ ಬಿಜಿಎಸ್ ಲೇಔಟ್‌ಗೆ ಮಾ.22ರಂದು ಯುವತಿಯ ತಾಯಿ ಬಂದಿದ್ದಾರೆ. ಲೋಕನಾಥ್ ಸಿಂಗ್‌ಗೆ ಸೇರಿದ ಜಾಗಕ್ಕೆ ಬಂದು ಪಾರ್ಟಿ ಮಾಡಿದ್ದರಂತೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಗಂಡ-ಹೆಂಡತಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಜತೆಯಲ್ಲಿದ್ದ ಗನ್‌ಮ್ಯಾನ್‌ಗೆ ಏನನ್ನೋ ತರಲು ಹೇಳಿ ಕಳುಹಿಸಿದ್ದಾರೆ. ಮದ್ಯ ಸೇವಿಸಿದ್ದ ಅಳಿಯ ಲೋಕನಾಥ್ ಸಿಂಗ್‌ಗೆ ಅತ್ತೆ ಊಟದಲ್ಲಿ ನಿದ್ದೆ ಮಾತ್ರೆ ಹಾಕಿದ್ದರು. ಅಳಿಯ ನಿದ್ದೆಗೆ ಜಾರಿದಾಗ ಹರಿತದ ಹರಿತವಾದ ಆಯುಧದಿಂದ ಅತ್ತೆ ಅಳಿಯನ ಕುತ್ತಿಗೆ ಕೊಯ್ದಿದ್ದಾರೆ.

ಮೊದಲೇ ನಿದ್ರೆಮಾತ್ರೆಯಿಂದ ನಿತ್ರಾಣರಾಗಿದ್ದ ಲೋಕನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಮ್ಮ- ಮಗಳನ್ನು ಸೋಲದೇವನ ಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]