KSRTCಗೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ

Bus transport to be shut from today.. High Court orders stay

ಬೆಂಗಳೂರು: ಕೆಎಸ್‌ಆರ್‌ಟಿಸಿಗೆ (KSRTC) ಅಂತಾರಾಷ್ಟ್ರೀಯ ಮಟ್ಟದ ಮೂರು ಬ್ರಾಂಡ್ ಕೌನ್ಸಿಲ್ ರೇಟಿಂಗ್ ಪ್ರಶಸ್ತಿ ಲಭಿಸಿದೆ.

ಕೆಎಸ್‌ಆರ್‌ಟಿಸಿ ಮಾಹಿತಿ ನೀಡಿ, ನಿಗಮದ ಅಶ್ವಮೇಧ ಬ್ರಾಂಡ್‌ಗಾಗಿ ವರ್ಷದ ಐಕಾನಿಕ್ ಬ್ರಾಂಡ್ ಪ್ರಶಸ್ತಿ, ಕೆಎಸ್‌ಆರ್‌ಟಿಸಿ ಆರೋಗ್ಯ ಉಪಕ್ರಮಕ್ಕಾಗಿ ವರ್ಷದ ಅತ್ಯುತ್ತಮ ಉಪಕ್ರಮ ಪ್ರಶಸ್ತಿ ಮತ್ತು ಉತ್ತಮ, ಕಾರ್ಮಿಕ ಕಲ್ಯಾಣ ಉಪಕ್ರಮಗಳಿಗಾಗಿ, ಉತ್ತಮ ಸಂಸ್ಥೆ ಪ್ರಶಸ್ತಿ ಲಭಿಸಿದೆ.

ಮಾ.21ರಂದು ಥೈಲ್ಯಾಂಡ್‌ನಲ್ಲಿ ಇಂಡಿಯಾ ಥಾಯ್ ಚೇಂಬರ್ ಆಫ್‌ ಕಾಮರ್ಸ್ ಆಯೋಜಿಸಿದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]