Registration for skills training

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ಅರ್ಜಿ (Application) ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಹೆಣ್ಣುಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು (ದೈಹಿಕ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದೆ) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 23 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 206, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಅಥವಾ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ ಸಂತೋಷ ಲಾಡ್ ಕಟ್ಟುನಿಟ್ಟಿನ ಸೂಚನೆ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ

ಕೃಷಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ, ರೈತರಿಗೆ ಅನುಕೂಲವಾಗುವಂತೆ ಆದಷ್ಟು ಹಗಲು ಹೊತ್ತಿನಲ್ಲಿ ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad)

[ccc_my_favorite_select_button post_id="119603"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!