RCB popularity on social media: More followers than CSK

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಗೆಲುವಿನ ಆರಂಭವನ್ನು ಮಾಡಿದೆ. ತಾನಾಡಿದ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್‌ಸಿಬಿ ಅಬ್ಬರಿಸಿದೆ.

ಆರ್‌ಸಿಬಿ ತಂಡ ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿದರೆ, 17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ಸೋಲಿಸಿ ಇತಿಹಾಸ ಬರೆದಿದೆ. ಆರ್‌ಸಿಬಿ ಮೈದಾನದಲ್ಲಿ ಈ ಸಾಧನೆಯನ್ನು ಮಾಡ್ತಾ ಇದ್ದರೆ, ಅಭಿಮಾನಿಗಳ ಸಂಖ್ಯೆ ಸಾಮಾಜಿಕ ತಾಣದಲ್ಲಿ ಹೆಚ್ಚಾಗುತ್ತಿದೆ.

ಈಗ ಮತ್ತೊಂದು ದಾಖಲೆಯಲ್ಲೂ ಆರ್‌ಸಿಬಿ, ಸಿಎಸ್‌ಕೆ ಹಿಂದಿಕ್ಕಿದೆ.

ಹೌದು ಆರ್‌ಸಿಬಿ ವಿಶ್ವದಲ್ಲೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಈಗ ಈ ತಂಡದ ಮುಕಟಕ್ಕೆ ಮತ್ತೊಂದು ಗರಿ ಬಂದಿದೆ.

ಬ್ಯಾಕ್‌ ಟು ಬ್ಯಾಕ್‌ ಎರಡು ಗೆಲುವು ದಾಖಲಿಸಿರುವ ಆರ್‌ಸಿಬಿ ಇನ್‌ಸ್ಟಾಗ್ರಾಮ್‌ನಲ್ಲಿ ಅಬ್ಬರಿಸುತ್ತಿದೆ. ಈಗ ಆರ್‌ಸಿಬಿ ಗೆಲುವಿನ ಖಾತೆಯ ಜೋಶ್‌ನ್ನು ಅಭಿಮಾನಿಗಳು ಸಾಮಾಜಿಕ ತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಆರ್‌ಸಿಬಿ ಹಿಂಬಾಲಕರ ಸಂಖ್ಯೆ ಹೆಚ್ಚಾಗಿದೆ.

ಚೆನ್ನೈ ವಿರುದ್ಧದ ಪಂದ್ಯ ಗೆದ್ದು ನಾಲ್ಕೇ ದಿನದಲ್ಲಿ ಆರ್‌ಸಿಬಿಗೆ ಮತ್ತೊಂದು ಖುಷಿ ಸುದ್ದಿ ಸಿಕ್ಕೆದೆ. ಈ ಸುದ್ದಿ ಗುಜರಾತ್‌ ಟೈಟನ್ಸ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಆಟಗಾರರಿಗೆ ಸಮಾಧಾನ ತರಿಸಿದೆ.

17 ವರ್ಷಗಳ ಕಾಯುವಿಕೆ ಶುಕ್ರವಾರ ಕೊನೆಗೊಂಡಿದ್ದು, ಮಂಗಳವಾರ ಇನ್‌ಸ್ಟಾಗ್ರಾಮ್‌ನಲ್ಲಿ ಆರ್‌ಸಿಬಿ ಹಿಂಬಾಲಕರ ಸಂಖ್ಯೆ 17.9 ಆಗಿದೆ. ಈ ಮೂಲಕ ಆರ್‌ಸಿಬಿ ಸಿಎಸ್‌ಕೆಯನ್ನು ಹಿಂದಿಕ್ಕಿದೆ.

ಈ ವರೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಿಎಸ್‌ಕೆ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ತಂಡ ಎಂಬ ಹಿರಿಮೆ ಹೊಂದಿತ್ತು. ಆದರೆ ಸೋಮವಾರದಿಂದ ಈ ಕೀರ್ತಿ ಸಹ ಬೆಂಗಳೂರು ತಂಡದ ಪಾಲಾಗಿದೆ.

ಇನ್ನು ಇನ್‌ಸ್ಟಾಗ್ರಾಮನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಮುಂಬೈ ಇಂಡಿಯನ್ಸ್‌ ಪಾಲಾಗಿದೆ. ಮುಂಬೈ 5 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದು, ಇದರ ಹಿಂಬಾಲಕರ ಸಂಖ್ಯೆ 16.2 ಮಿಲಿಯನ್ ಆಗಿದೆ. ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಹಿಂಬಾಲಕರು ಸಂಖ್ಯೆ ಸಹ 7 ಮಿಲಿಯನ್ ಇದೆ.

ಯಾವ ತಂಡಕ್ಕೆ ಎಷ್ಟು ಹಿಂಬಾಲಕರು

  • ಆರ್‌ಸಿಬಿ- 17.9 ಮಿ.
  • ಸಿಎಸ್‌ಕೆ- 17.8 ಮಿ.
  • ಮುಂಬೈ- 16.2 ಮಿ.
  • ಕೆಕೆಆರ್‌- 7 ಮಿ.
  • ಎಆರ್‌ಎಚ್‌- 5.1 ಮಿ.
  • ರಾಜಸ್ಥಾನ- 4.7 ಮಿ.
  • ಗುಜರಾತ- 4.5 ಮಿ.
  • ಡೆಲ್ಲಿ- 4.3 ಮಿ.
  • ಪಂಜಾಬ್- 3.7 ಮಿ.
  • ಎಲ್‌ಎಸ್‌ಜಿ- 3.5 ಮಿ.

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!