Mandatory registration of old age homes of voluntary organizations

ಏಪ್ರಿಲ್ 5 ರಂದು ಬೆಂ.ಗ್ರಾ. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ (Sports Meet) ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ (Cultural competitions) ಉದ್ಘಾಟನಾ ಸಮಾರಂಭವು ಏಪ್ರಿಲ್ 5 (ಶನಿವಾರ) ರಂದು ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

Guarantee scheme
ಎನ್ ವಿಶ್ವನಾಥ್

ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೆರವೇರಿಸಲಿದ್ದಾರೆ.

ಘನ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಹಾಗೂ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ಶಾಸಕರಾದ ಶರತ್ ಕುಮಾರ ಬಚ್ಚೇಗೌಡ ವಹಿಸಿಕೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು(ಎಂ.ಟಿ.ಬಿ), ರಾಮೋಜಿಗೌಡ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ಶಾಸಕ ಎನ್.ಶ್ರೀನಿವಾಸ್. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ಬೆಂಗಳೂರು ಅಂತರಾಷ್ಟೀಯ ವಿಮಾನ ನಿಲ್ದಾಣ ಪ್ರದೇಶಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿ. ಶಾಂತ ಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ್, ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಡಿ.ಎಂ.ಮುನಿಕೃಷ್ಣ, ಸರ್ಕಾರದ ಕಾರ್ಯದರ್ಶಿಗಳು,ಆರ್ಥಿಕ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಿ.ಸಿ.ಜಾಫರ್ ಉಪಸ್ತಿತರಿರುವರು.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ವಿಭಾಗೀಯ ಉಪಾಧ್ಯಕ್ಷರಾದ ಪಿ.ಗಂಗಾಧರಪ್ಪ, ದೇವನಹಳ್ಳಿ ತಹಶೀಲ್ದಾರ್ ಹೆಚ್.ಬಾಲಕೃಷ್ಣ ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಮತ್ತು ಸಾರ್ವಜನಿಕರು ಉಪಸ್ಥಿತರಿರುತ್ತಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ.ಬಾಬಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ಖಜಾಂಚಿ ಉಮಾಶಂಕರ್, ರಾಜ್ಯ ಪರಿಷತ್ ಸದಸ್ಯ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್ ಎಲ್.ಎಸ್, ಹೊಸಕೋಟೆ ತಾಲ್ಲೂಕು ಅಧ್ಯಕ್ಷ ಸಿ.ಎನ್.ನಾರಾಯಣ ಸ್ವಾಮಿ, ನೆಲಮಂಗಲ ತಾಲ್ಲೂಕು ಅಧ್ಯಕ್ಷ ನಾಗೇಶ್ ಕೆ.ಎನ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ರಾಜಶೇಖರ್ ಉಪಸ್ಥಿತರಿರುವರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!