Doddaballapura: Pro-Kannada activist GP Lokesh commits suicide..!

Doddaballapura: ಸಾಲಬಾಧೆ.. ಕನ್ನಡಪರ ಹೋರಾಟಗಾರ ಜಿಪಿ ಲೋಕೇಶ್ ಆತ್ಮಹತ್ಯೆ..!

ದೊಡ್ಡಬಳ್ಳಾಪುರ (Doddaballapura): ಕನ್ನಡಪರ ಹೋರಾಟಗಾರ, ಉದ್ಯಮಿ ಜಿಪಿ ಲೋಕೇಶ್ ಅವರು ಸಾಲಬಾಧೆಯಿಂದ ಬೇಸತ್ತು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವ್ಯವಹಾರದಲ್ಲಿ ನಷ್ಟ ಉಂಟಾಗಿ ಕಳೆದೊಂದು ವಾರದಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಲೋಕೇಶ್ ಅವರಿಗೆ ಆತ್ಮೀಯರು, ಹಿತೈಷಿಗಳು ಧೈರ್ಯ ತುಂಬಿದ್ದರು.

ಆದರೆ ಸೋಮವಾರ ನಡು ರಾತ್ರಿ ಗಂಗಾಧರಪುರ ಮನೆಯ ಹೊರಗೆ ಟರ್ಪಂಟೈಲ ಸುರಿದು ಕೊಂಡಿರುವ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೂಡಲೇ ಇದನ್ನು ಕಂಡ ಕುಟುಂಬಸ್ಥರು, ಗೆಳೆಯರು ನಗರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ದರಾದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಮಡದಿ, ಮಗ ಮತ್ತು ಮಗಳನ್ನು ಅಗಲಿದ್ದು, ಅಂತ್ಯ ಕ್ರಿಯೆ ಮುಕ್ತಿಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕರವೇ ಶಿವರಾಮೇ ಗೌಡ ಬಣದ ದೊಡ್ಡಬಳ್ಳಾಪುರ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದ ಲೋಕೇಶ್ ಅವರು ಅನೇಕ ಕನ್ನಡಪರ ಹೋರಾಟ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದರು ಅವರ ಅಗಲಿಕೆ ತುಂಬಲಾಗದ ನಷ್ಟ ಎಂದು ಕರವೇ ಶಿವರಾಮೇ ಗೌಡ ಬಣದ ಅಧ್ಯಕ್ಷ ಮುರುಳಾರಾಧ್ಯ ಅವರು ಕಂಬನಿ ಮಿಡಿದಿದ್ದಾರೆ.

ರಾಜಕೀಯ

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ತಮ್ಮ ‘ವೋಟ್ ಚೋರಿ’ ( VoteChori) ಹೇಳಿಕೆಗಳನ್ನು ಬೆಂಬಲಿಸಿ ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಇಲ್ಲವಾದಲ್ಲಿ ದೇಶದ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ (Election Commission) ಸೂಚಿಸಿದೆ.

[ccc_my_favorite_select_button post_id="112750"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!