Arrest of a famous college lecturer from Doddaballapur.. You will be shocked if you ask the reason..!

ಗಂಡ, ಮಕ್ಕಳ ಬಿಟ್ಟು ಇನ್ಸ್ಟಾಗ್ರಾಂ ಲವರ್ ಜತೆ ಗೃಹಿಣಿ ಪರಾರಿ..!

ನೆಲಮಂಗಲ: ಗೃಹಿಣಿಯೋರ್ವರು ಇನ್ಸ್ಟಾಗ್ರಾಂನಲ್ಲಿ (instagram) ಪರಿಚಿತನಾದ ಯುವಕನೊಂದಿಗೆ ಮದುವೆಯಾಗುವ ಸಲುವಾಗಿ ಗಂಡ ಹಾಗೂ ಮಕ್ಕಳನ್ನು ತೊರೆದು ಹೋಗಿರುವ ಪ್ರಕರಣ ನೆಲಮಂಗಲದಲ್ಲಿ ನಡೆದಿದೆ.

ರಮ್ಯ 13 ವರ್ಷಗಳ ಹಿಂದೆ ಸುರೇಶ್ ಎಂಬ ಚಾಲಕನನ್ನು ವಿವಾಹವಾಗಿದ್ದಳು. ಮದುವೆಯಾದ ನಂತರ ಮಕ್ಕಳ ಸರಳ ಜೀವನ ನಡೆಸುತ್ತಿದ್ದರು. ಆದರೆ ಸುರೇಶ್ ಡ್ರೈವ‌ರ್ ಆದ ಕಾರಣದಿಂದಾಗಿ ಹೆಚ್ಚು ಸಮಯ ಮನೆಯ ಹೊರಗೇ ಕಳೆದಿದ್ದನು.

ಈ ಮಧ್ಯೆ, ರಮ್ಯ ಹೊಸ ಮೊಬೈಲ್ ಖರೀದಿಸಿ ಇನ್ಸ್ಟಾಗ್ರಾಂನಲ್ಲಿ ಖಾತೆ ತೆರೆದು ರೀಲ್ಸ್ ಮಾಡಲು ಮುಂದಾಗಿದ್ದಳು. ರೀಲ್ಸ್ ಮಾಡುತ್ತಿದ್ದ ರಮ್ಯ, ಜನರ ಗಮನ ಸೆಳೆಯ ತೊಡಗಿದಳು.

ನಂತರ ಹಲವು ಜನರಿಂದ ಮೆಸೇಜ್‌ಗಳು ಬರಲಾರಂಭಿಸಿದವು. ಇದೇ ಸಂದರ್ಭದಲ್ಲಿ ನಾಗೇಶ್ ಎಂಬ ಯುವಕನೊಂದಿಗೆ ಪರಿಚಯವಾಗಿದ್ದು, ಪರಿಚಯದಿಂದ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು.

ನಾಗೇಶ್ ಜತೆ ಕೇವಲ ಒಂದು ವಾರದ ಪರಿಚಯದ ಬಳಿಕ ರಮ್ಯ ತನ್ನ ಗಂಡ ಸುರೇಶ್ ಹಾಗೂ ಮಕ್ಕಳನ್ನು ಬಿಟ್ಟು ಹೋಗಿದ್ದಳು. ಮನೆಯವರಿಗೆ ಈ ಕುರಿತು ಯಾವುದೇ ಸುಳಿವು ಇರಲಿಲ್ಲವಂತೆ.

ಇನ್ಸ್ಟಾಗ್ರಾಂನಲ್ಲಿ ಆ ಯುವಕನ ಜತೆ ಪ್ರೀತಿ ಬೆಳೆದ ನಂತರ, ಅವರು ವಿವಾಹವಾದ ವಿಡಿಯೋವನ್ನೇ ಪೋಸ್ಟ್ ಮಾಡಿದ್ದಾಳೆ. ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ನೋಡಿದ ಗಂಡ ಫುಲ್ ಶಾಕ್ ಆಗಿದ್ದಾನೆ.

ಬಳಿಕ ಸುರೇಶ್ ತಕ್ಷಣವೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಮದುವೆಯಾದ ಕೆಲ ದಿನಗಳ ನಂತರ ರಮ್ಯ, ತನ್ನ ಹಳೆಯ ಮನೆಗೆ ಬಟ್ಟೆ ಹಾಗೂ ಆಭರಣಗಳನ್ನು ತೆಗೆದುಕೊಳ್ಳಲು ಪೊಲೀಸ್‌ ಭದ್ರತೆಯಲ್ಲಿ ರಮ್ಯ ಬಂದಿದ್ದು, ಈ ಸಂದರ್ಭದಲ್ಲಿ ಗಂಡನ ಮನೆಯವರು ಆಕೆಯನ್ನು ತರಾಟೆಗೆ ತೆಗೆದುಕೊಂಡರು.

ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಹೆಸರುಗಳನ್ನು ಬದಲಿಸಲಾಗಿದೆ)

ರಾಜಕೀಯ

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ತಮ್ಮ ‘ವೋಟ್ ಚೋರಿ’ ( VoteChori) ಹೇಳಿಕೆಗಳನ್ನು ಬೆಂಬಲಿಸಿ ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಇಲ್ಲವಾದಲ್ಲಿ ದೇಶದ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ (Election Commission) ಸೂಚಿಸಿದೆ.

[ccc_my_favorite_select_button post_id="112750"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!