ದಿನ ಭವಿಷ್ಯ, ಏ.12: ಈ ರಾಶಿಯವರಿಂದು ಆರೋಗ್ಯದ ಕಡೆ ಗಮನ ನೀಡಿ

Astrology: Likely to be a memorable day

Astrology: ಶನಿವಾರ, ಏಪ್ರಿಲ್ 12, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರಲಿವೆ. ಸಮಸ್ಯೆಗಳೂ ದೂರಾಗಲಿವೆ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯವಿದು. ಆದರೆ, ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ.(ಭಕ್ತಿಯಿಂದ ಶ್ರೀ ಲಲಿತಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ. ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯವಾಗುತ್ತದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಅತಿಯಾದ ಹಠ ಒಳ್ಳೆಯದಲ್ಲ. ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು. ಪರಿಸ್ಥಿತಿ ಎದುರಿಸಲು ಸಿದ್ಧರಾಗಿ. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಮನಸ್ಸಿ ಗೊಂದಲ ಗಳಿಂದ ಒತ್ತಡ ಎದುರಾಗಬ ಹುದು.ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಪತ್ನಿ, ಕುಟುಂಬಸ್ಥರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಕೆಲಸ, ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪಗಳು
ಎದುರಾಗಬಹುದು. ಎಚ್ಚರವಿರಲಿ. (ಭಕ್ತಿಯಿಂದ ನವಗ್ರಹದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ: ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಉದ್ವೇಗ ಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳ ಗಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!