Caste survey: This is what CM Siddaramaiah said

ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಕಲಬುರ್ಗಿ (Harithalekhani): ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ.

ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಜಾತಿ ಸಾಮಾಜಿಕ ಸಮೀಕ್ಷೆ

ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು.

ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿದರು.

ದಾವಣಗೆರೆ ಮಹಿಳೆಗೆ ಥಳಿತ ಪ್ರಕರಣ

ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಆರೋಪಿಸಿ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಎಂದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!