Congress protest against price hike

ಬಿಜೆಪಿಗೆ ತಿರುಗೇಟು; ಬೆಲೆ ಏರಿಕೆ ಖಂಡಿಸಿ ಕೈಕಲಿಗಳ ಪ್ರತಿಭಟನೆ.. ಸಿಲಿಂಡರ್ ಹೊತ್ತ ಡಿಕೆಶಿI Congress

ಬೆಂಗಳೂರು (Harithalekhani): ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದೆ ಎಂದು ಬಿಜೆಪಿ (BJP) ಆರಂಭಿಸಿರುವ ಜನಾಕ್ರೋಶ ಯಾತ್ರೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ (Congress), ಅಡುಗೆ ಅನಿಲ ಸೇರಿದಂತೆ ಮೋದಿ ಸರ್ಕಾರ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಬೃಹತ್‌ ಪ್ರತಿಭಟನೆ ನಡೆಸಿದ್ದು, ಕೇಂದ್ರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಲಾಗಿದೆ.

ಪೆಟ್ರೋಲ್, ಡಿಸೇಲ್, ಗ್ಯಾಸ್‌ ಸಿಲಿಂಡ‌ರ್ ಸೇರಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರ ಬದುಕು ನರಕವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯಗಳಿಗೆ ಮಲತಾಯಿ ಧೋರಣೆ ಮಾಡಲಾಗುತ್ತಿದ್ದು, ಬಿಜೆಪಿ ಅಧಿಕಾರದಲ್ಲಿರುವ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದೆ. ಬಿಜೆಪಿ ಸರ್ಕಾರ ಬೇಕಿತ್ತಾ.? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

ಬಿಜೆಪಿಗೆ ತಿರುಗೇಟು; ಬೆಲೆ ಏರಿಕೆ ಖಂಡಿಸಿ ಕೈಕಲಿಗಳ ಪ್ರತಿಭಟನೆ.. ಸಿಲಿಂಡರ್ ಹೊತ್ತ ಡಿಕೆಶಿI Congress

ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದು, ಸರ್ಕಾರದ ಸಚಿವರು ಕೂಡ ಭಾಗಿಯಾಗಿದ್ದಾರೆ.

ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾದ ಪ್ರಧಾನಿ ಮೋದಿ: ಸಿ.ಎಂ.ವಾಗ್ದಾಳಿ

ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.

ಭಾಷಣದ ಇತರೆ ಹೈಲೈಟ್ಸ್…

ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ

ಸುಳ್ಳೇ ಬಿಜೆಪಿಯ ಮನೆ ದೇವರು. RSS ಸುಳ್ಳಿನ ಮಹಾ ಕಾರ್ಖಾನೆ

ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ

ನಾವು ಸುಳ್ಳಿನ ಕಾರ್ಖಾನೆ RSS ನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು

ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ

ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ?

ಹಾಲಿನ ಬೆಲೆ 4 ರೂ ಹೆಚ್ಚಳ ಮಾಡಿರುವುದು ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!