Anil Kumble meets DK Shivakumar..

ಡಿಕೆ ಶಿವಕುಮಾರ್ ಭೇಟಿಯಾದ ಅನಿಲ್ ಕುಂಬ್ಳೆ.. RCB ಅಭಿಮಾನಿಗಳಿಗೆ ಹೇಳಿದ್ದೇನು ಗೊತ್ತಾ..?

ಬೆಂಗಳೂರು (Harithalekhani): ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ (Anil Kumble) ಅವರಿಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಡಿಸಿಎಂ ಅವರ ನಿವಾಸದಲ್ಲಿ ಭೇಟಿಯಾದರು.

ಈ ಕುರಿತು ಡಿಕೆ ಶಿವಕುಮಾರ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇಂದು ನನ್ನ ನಿವಾಸದಲ್ಲಿ ಭಾರತ ಕ್ರಿಕೆಟ್‌ ತಂಡದ ಮಾಜಿ ಕ್ರಿಕೆಟಿಗ, ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಭೇಟಿ ಮಾಡಿದ್ದು ಖುಷಿ ತಂದಿದೆ. ಕರ್ನಾಟಕ ಮತ್ತು ಭಾರತೀಯ ಕ್ರಿಕೆಟ್‌ಗೆ ಅಪಾರವಾದ ಕೊಡುಗೆ ನೀಡಿದ ಹೆಮ್ಮೆಯ ಕನ್ನಡಿಗನೊಂದಿಗೆ ಸಂವಾದದಲ್ಲಿ ತೊಡಗಿಸಿಕೊಂಡಿದ್ದು ಸಂತಸವಾಗಿದೆ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ಈ ಬಾರಿ ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿ ಪಂದ್ಯಗಳ ಕುರಿತು ಮಾತನಾಡಿ, ಆರ್‌ಸಿಬಿ ಹೀಗೇ ಆಡಲಿ, ಇನ್ನೂ ಅರ್ಧ ಕೂಡ ಟೂರ್ನಿ ಆಗಿಲ್ಲ. ಆರ್‌ಸಿಬಿ ಇನ್ನೂ ಬೆಂಗಳೂರಿನಲ್ಲಿ ಪಂದ್ಯ ಗೆದ್ದಿಲ್ಲ, ಆದ್ರೆ ಪ್ರದರ್ಶನ ನೋಡಿದ್ರೆ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲುವ ನಿರೀಕ್ಷೆ ಇದ್ದೇ ಇದೆ.

ಇವತ್ತಿನ ಮ್ಯಾಚ್‌ ಗೆ ಆಲ್ ದಿ ಬೆಸ್ಟ್ ಹೇಳುವೆ, ನಾನು ಪಂಜಾಬ್ ಹಾಗೂ ಬೆಂಗಳೂರು ಎರಡೂ ತಂಡದಲ್ಲಿ ಇದ್ದೆ. ಅದೇ ಸಮಸ್ಯೆ ನನಗೆ ಎಂದು ಮುಗುಳುನಕ್ಕರು.

ಈ ಸಲ ಆರ್‌ಸಿಬಿ (RCB) ಕಪ್‌ ಗೆಲ್ಲುವ ನಿರೀಕ್ಷೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅದನ್ನ ಹೇಳಬೇಡಿ, ಹೇಳಿದಾಗೆಲ್ಲ ತೊಂದ್ರೆ ಆಗುತ್ತಲ್ಲ. 18 ವರ್ಷ ಆಗಿದೆ.. ಕಪ್‌ ಗೆಲ್ಲುವ ನಿರೀಕ್ಷೆ ಅಂತು ಇದ್ದೇ ಇದೆ ಅಂತ ಹೇಳಿದ್ದಾರೆ.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!