Astrology: Likely to be a memorable day

ದಿನ ಭವಿಷ್ಯ, ಏ.18; ಈ ರಾಶಿಯವರಿಗೆ ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ

Astrology (Harithalekhani) : ಶುಕ್ರವಾರ, ಏಪ್ರಿಲ್ 18,2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ.
ಹೊಗಳಿಕೆಗೆ ಮರುಳಾಗಧಿ‌ರಿ.
ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು. (ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಲಾಭ ಸ್ಥಾನಗತ ನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ.ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಕೆಟ್ಟ ಜನರ ಸಹಕಾರದಿಂದ ಅಪಕೀರ್ತಿ ಉಂಟಾದೀತು.ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗರೂಕ ರಾಗಿರಿ.ಕೌಟುಂಬಿಕ ಸಮಸ್ಯೆ ಗಳು ಕಾಡಬಹುದು.ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಮಕ್ಕಳ ವಿದ್ಯಾ ಭ್ಯಾಸ,ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು.ನಿಮ್ಮ ತಾಳ್ಮೆಗೆ ಇದು ಸಕಾಲವೆನಿಸಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಕೆಲಸಕಾರ್ಯಗಳಲ್ಲಿ ವಿಘ್ನ, ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮ ದಿಂದ ವ್ಯವಹರಿಸಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಏಕಾದಶ ಸ್ಥಾನ ರಾಹುವಿನಿಂದಾಗಿ ಹಾಗೂ ಶನಿಯ ಲಾಭಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚುವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿ ಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡ ಗಳಿಗೆ ಕಾರಣವಾದೀತು. ಆಲಸ್ಯ,ಉದಾಸೀನತೆ ಉಂಟಾಗಬಹುದು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಉದ್ಯೋಗಿಗಳಿಗೆ ವಿದೇಶದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ.ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗ ವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪ ವಾಗದಂತೆ ಜಾಗ್ರತೆ ವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭ ವನ್ನು ಕೊಡಲಿದೆ.ಆರೋಗ್ಯದಲ್ಲಿ ಜಾಗ್ರತೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹುಮುಖ್ಯ ಗುರಿಯೊಂದನ್ನು ಸಾಧಿಸ ಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗದವರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 10:30 ರಿಂದ 12:00
ಗುಳಿಕಕಾಲ: 07:30 ರಿಂದ 09:00
ಯಮಗಂಡಕಾಲ: 03:00 ರಿಂದ 04:30

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!