Punjab challenge at RCB's home ground..!: Rain concerns

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ.

ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ 2 ಪಂದ್ಯಗಳನ್ನು ತವರಿನಲ್ಲಿ ಆಡಿದ್ದು, ಆದರೆ ಆ ಎರಡೂ ಪಂದ್ಯಗಳಲ್ಲೂ ಬೆಂಗಳೂರು ತಂಡವು ಸೋತಿದ್ದು, ಪಂಜಾಬ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೇಗಾದರೂ ಗೆದ್ದು ತನ್ನ ಅಭಿಮಾನಿಗಳ ಮನಸ್ಸಿನಲ್ಲಿ ಸಂಭ್ರಮ ಮೂಡಿಸಬೇಕೆಂಬ ತವಕದಲ್ಲಿದೆ.

ಪಂದ್ಯಕ್ಕೆ ಮಳೆ ಭೀತಿ

ಬ್ಯಾಟಿಂಗ್‌ಸ್ನೇಹಿ ಚಿನ್ನಸ್ವಾಮಿ ಮೈದಾನ ಚಿಕ್ಕದಾಗಿರುವುದರಿಂದ ಭಾರೀ ಪ್ರಮಾಣದ ರನ್ ಹರಿದು ಬರುವುದು ಸಾಮಾನ್ಯ. ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ದೊಡ್ಡ ಮೊತ್ತ ಪೇರಿಸುವ ಸವಾಲು ಎದುರಾಗಲಿದೆ, ಜತೆಗೆ

ಬೌಲರ್‌ಗಳಿಗೆ ನಿಜವಾದ ಸತ್ವಪರೀಕ್ಷೆ ಎದುರಾಗಲಿದೆ. ವೇಗಿಗಳಿಗಿಂತ ಸ್ಪಿನ್ನರ್‌ಗಳು ಕೊಂಚ ಹಿಡಿತ ಸಾಧಿಸಬಹುದು. ಈ ಆವೃತ್ತಿಯಲ್ಲಿ ನಡೆದ ಎರಡು ಪಂದ್ಯಗಳಲ್ಲಿಯೂ ಚೇಸಿಂಗ್ ನಡೆಸಿದ ತಂಡವೇ ಗೆದ್ದು ಬೀಗಿತ್ತು. ಹೀಗಾಗಿ ಟಾಸ್ ಕೂಡ ನಿರ್ಣಾಯಕ.

ಮುಂದಿನ 5 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ, ಹೀಗಾಗಿ ಪಂದ್ಯಕ್ಕೆ ಮಳೆ ಭೀತಿ ತಪ್ಪಿದ್ದಲ್ಲ, ಆದರೆ ಪಂದ್ಯ ನಡೆಯುವ ಸಮಯದಲ್ಲಿ ಎಷ್ಟೇ ಜೋರಾಗಿ ಮಳೆ ಬಂದರೂ ಮಳೆ ನಿಂತ 15ರಿಂದ 20 ನಿಮಿಷದೊಳಗೆ ಮತ್ತೆ ಪಂದ್ಯ ಮುಂದುವರಿಯಲು ಅವಕಾಶ ಮಾಡಿಕೊಡುವ ಸಬ್ ಏರ್ ಸಿಸ್ಟಂ ತಂತ್ರಜ್ಞಾನ ಸೌಲಭ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದೆ.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!